ಸಂಸ್ಕಾರ ಓದುವ ಮುನ್ನ

ಸಂಸ್ಕಾರ ಕಾದಂಬರಿಯನ್ನು ಪೂರ್ಣವಾಗಿ ಪ್ರಕಟಿಸುತ್ತಿರುವುದರ ಉದ್ದೇಶ ಕೇವಲ ಶೈಕ್ಷಣಿಕ ಹಾಗು ಅಕಾಡೆಮಿಕ್ ಕಾರ್ಯಗಳಿಗೆ ನೆರವಾಗಲು ಮಾತ್ರ. ಉಳಿದವರು ಈ ಕೃತಿ ಪುಸ್ತಕದ ರೂಪ್ದಲ್ಲಿ ನಿಮ್ಮ ಸನಿಹದಲ್ಲಿ ದೊರೆಯುವುದಾದರೆ ಖರೀದಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಸಿಗದೇ ಇದ್ದ […]

ಟಿಪ್ಸ್ ಸುತ್ತ ಮುತ್ತ

“ಕಾಫಿಗೆ ಬರ್‍ತಿಯೇನೊ?” ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. “ಕಾಸಿಲ್ಲ ಕೊಡಿಸ್ತೀಯ?” “ಬಾ ಹೋಗೋಣ…” -ಹೊರಗಡೆ ಸಣ್ಣದಾಗಿ ಮಳೆ. ಮತ್ತೊಂದು ಸಂಜೆ ಕತ್ತಲೆಗೆ ತಿರುಗುತ್ತಿತ್ತು. ಪ್ರಿನ್ಸಿಪಾಲರ […]

ಪಾಕ್ಸ್ ಬ್ರಿಟಾನಿಕ

ಆಫಿಸಿನಿಂದ ಮರಳಿ ಬಂದು ಸುಸ್ತಾಗಿ ರೂಮಿನಲ್ಲಿ ಮಂಚದ ಮೇಲೆ ಕುಳಿತು ಬೂಟುಗಳನ್ನು ಕಳಚಿ ಎದೆಯನ್ನು ಸೀಲಿಂಗ್ ಫ್ಯಾನಿಗೊಡ್ಡಿ ಸುಧಾರಿಸಿಕೊಳ್ಳುತ್ತಿದ್ದೆ. ನನ್ನಾಕೆ ಸೀತ ಕಾಫಿ ತಿಂಡಿಯೊಂದಿಗೆ ರೂಮಿಗೆ ಬಂದು ಸ್ಟೂಲಿನ ಮೇಲಿಟ್ಟು ಅಲ್ಲೇ ಇದ್ದ ಗೂಡಿನಿಂದ […]

ಮನ್ನಿ

ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ ಜಾರಿಗೆ ತರುವುದರಲ್ಲಿ ಯಶಸ್ಸಿನ ಹಾದಿಯಲ್ಲಿರೋ ಈ […]

ಅದ್ವೈತ

ಹೀಗೀಗೆ ಆಗುತ್ತದೆ- ಆಗಲೇಬೇಕು’ – ಇದು ತರ್ಕ. ಮನುಷ್ಯನೊಬ್ಬನ ಸಕಲ ನಡವಳಿಕೆಗಳನ್ನು ಯಾವುದೇ ಒಂದು ತಾರ್ಕಿಕ ವಲಯಕ್ಕೆ ಮಾತ್ರ ಸೀಮಿತಗೊಳಿಸಿಬಿಟ್ಟರೆ ಒಬ್ಬರು ಇನ್ನೊಬ್ಬರನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಇಲ್ಲವೇನೊ. ಯಾವುದೋ ಒಂದನ್ನು ಹೇಳಬೇಕು ಎಂದನ್ನಿಸಿ ಹೇಳಬೇಕಾದ್ದನ್ನೆಲ್ಲ […]

ಅಂತರ್ಜಾಲದಲ್ಲಿ ಕನ್ನಡಕ್ಕಿರುವ ಸಂಕಟ

ಜಗತ್ತಿನ ನಕಾಶೆಯಲ್ಲಿ ಬೆಂಗಳೂರು ಇಂದು ಮಾಹಿತಿ ತಂತ್ರಜ್ಞಾನದ ಗಮನ ಸೆಳೆಯುತ್ತಿದೆ. ಕನ್ನಡಿಗರೇ ಆದ ನಾರಾಯಣಮೂರ್ತಿಗಳಿದ್ದಾರೆ, ಜಗದೀಶ್ ಇದ್ದಾರೆ, ಗುರುರಾಜ್‌ರವರಿದ್ದಾರೆ – ಬಹುಶಃ ಈ ಹೆಸರಿನ ಪಟ್ಟಿಗೆ ಇನ್ನೂ ಅನೇಕ ಗಣ್ಯರನ್ನು ಹುಡುಕುವುದು ಸುಲಭವಾದೀತು. ಆದರೆ […]