ಭಾಸ್ಕರರಾಯರು ಬರೆದದ್ದೇನು

ನೇಪಥ್ಯ ಭಾಸ್ಕರರಾಯರು ಹೊಸಪುಸ್ತಕದ ಹೊಸಪುಟವನ್ನು ತೆರೆದರು ಏನಾದರೂ ಬರೆಯಬೇಕು ಏನು? ಬಹುಶಃ ಅವರಿಗೇ ಆ ಬಗ್ಗೆ ಖಾತ್ರಿ ಇರಲಿಲ್ಲವೆನಿಸುತ್ತದೆ. ಹೊಸದಾಗಿ ಬರೆವುದೆಂದರೇನು ? ತಮ್ಮ ಹಳೇ ಕಥೆಯನ್ನೇ ? ಆತ್ಮ ಚರಿತ್ರೆಯನ್ನೇ ? ಜೀವನದ […]

ಅಗೋಚರ

ಇಂಗ್ಲೀಷಿನಲ್ಲಿ ಎರಡು ಸಾಲು ಮಾಡಬೇಕು. ಕತೆ ಬರೆಯುವ ವಿಶ್ವಾಸವನ್ನು ಅವನ ಕೆಲ ಸ್ನೇಹಿತರು ಕೇಳುತ್ತಲೇ ಇರುತ್ತಾರೆ. ನೀವು ಕತೆ ಹೇಗೆ ಬರೆಯುತ್ತೀರಿ? ಮೂಡ್ ಯಾವಾಗ ಬರುತ್ತೆ? ಹೀಗೇ ಇರಬೇಕೂಂತ ನಿರ್ಧಾರ ಮಾಡಿ ಬರೀತೀರಾ? ಸಂಭಾಷಣೆ […]

ಮೇಧಾ- ಮುಂದೇನು?

ನರ್ಮದಾ ಬಚಾವ್ ಆಂದೋಳನದ ಮೇಧಾ ಪಾಟ್ಕರ್ ಈಗೇನು ಮಾಡುತ್ತಾರೆ? ತಮ್ಮ ಹೋರಾಟವನ್ನ ಯಾವ ದಿಕ್ಕಿನಲ್ಲಿ ತಿರುಗಿಸುತ್ತಾರೆ? ಅಣೆಕಟ್ಟಿನ ಕಲಸ ಮುಂದುವರಸಬಹುದೆಂಬ ಸುಪ್ರೀಂ ಕೋರ್ಟಿನ ತೀರ್ಪು ಬಂದಕೂಡಲೇ ಗುಜರಾತ್ ರಾಜ್ಯದಲ್ಲಿ ಅನೇಕ ಕಡೆ ಪಟಾಕಿ ಹಚ್ಚಿ […]

ತ್ರಿವಿಕ್ರಮ

ಏರ್‍ಪೋರ್ಟ್ ರಸ್ತೆಯಲ್ಲಿ ಹಗಲುಗನಸುತ್ತ ಹೋಗುತ್ತಿದ್ದಾಗ, ಇದ್ದಕ್ಕಿದ್ದಂತೆ ಎದುರಿನ ಕವಲುದಾರಿಯ ಆ ಬದಿಯಿಂದ ಬಂದ ಸೈಕಲ್ಲಿಗೆ ಈ ಬದಿಯಿಂದ ಬಂದ ಆಟೋರಿಕ್ಷಾವೊಂದು ಡಿಕ್ಕಿ ಹೊಡೆದು, ಸೈಕಲ್ ಕೆಳಗುರುಳಿ, ಆಟೋ ಪಲ್ಟಿ ಹಾಕಿದ ದೃಶ್ಯ ಕಾಣಿಸಿ, ಬಹುಶಃ […]

ಟಿಕ್ ಟಿಕ್ ಟಿಕ್ ಟಿಕ್ : ಓಹ್! ಗಡಿಯಾರ!!

ನಿಮಗೆಲ್ಲಾ ಮಾರ್ಕೆಟ್ವೇನ್ ಎಂದು ಪರಿಚಿತನಾಗಿರುವ ನನ್ನ ಗೆಳೆಯ ಸಾಮ್ಯುಯಲ್ ಲಾಂಗಾರ್ನ್ ಕ್ಲೆಮಿನ್ಸ್‌ಗೆ ಆಗ ಮೂವ್ವತ್ನಾಲ್ಕು ವರ್ಷಗಳಾಗಿದ್ದವು. ಅವನಾಗಲೇ ಕಥೆ ಬರೆಯುವುದರಲ್ಲಿ ನಿಷ್ಣಾತನೆಂದು ಹೆಸರು ಗಳಿಸಿದ್ದ. ನ್ಯೂಯಾರ್ಕ್ ಮ್ಯಾಗಜೀನ್, ಅಟ್ಲಾಂಟಿಕ್ ಮಂಥ್ಲೀ ಮತ್ತು ಸ್ಯಾಟರ್ಡೇ ಪ್ರೆಸ್‌ಗಳಲ್ಲಿ […]

ಎಲ್ಲವೂ ತುಂಬಿ ತುಂಬಿ

ಶಿವಾಜೋಯಿಸರಿಗೆ ಏನೊಂದೂ ತೋರದಿದ್ದಾಗ, ಸುಮ್ಮನೆ ಬೆಂಗಳೂರಿನ ಓಣಿ ಕೋಣಿಗಳಲ್ಲಿ ಬೀದಿ ಉದ್ಯಾನ ಸುತ್ತಬೇಕೆನಿಸುತ್ತದೆ. ಅದೇ ಅವರ ಹವ್ಯಾಸ. ಹಿಂದಿನ ದಿನಗಳಲ್ಲಿ ಪ್ರಜಾ ಸಂಕ್ಷೇಮ ವಿಚಾರಿಸಲು ಹೋಗುತ್ತಿದ್ದ ಛದ್ಮ ವೇಷಧಾರಿ ರಾಜಮಹಾರಾಜರ ಹಾಗೆ! ರಿಟೈರಾದಮೇಲೆ ಜೋಯಿಸರು […]

ಜಂಗಮನಾಗಬಯಸಿದ ರಂಗಸ್ಥಾವರ – ಸಿಜಿಕೆ

ಇತ್ತೀಚೆಗೆ ಸುಬ್ಬಣ್ಣನವರ ಬಗ್ಗೆ ಬರೆಯುತ್ತಾ ನಾನು ಈ ಮತುಗಳನ್ನು ಹೇಳಿದ್ದೆ: ತೊಂಬತ್ತರ ದಶಕದಲ್ಲಿ ಸಿ.ಜಿ.ಕೆ – ಒಂದು ರೆಪರ್ಟರಿ ಮಾಡುವ ತಯಾರಿಯಲ್ಲಿ ರಂಗನಿರಂತರ ಆಯೋಜಿಸಿ ೧೫೦ ದಿನಗಳ ಕಾಲ ನಾಟಕಗಳನ್ನು ಮಾಡಿಸಿದ್ದರು. ಆದರೆ ಅಲ್ಲಿಂದ […]

ತೇಲ್ ಮಾಲಿಶ್

ಅಪ್ಪ ನಾವು ಪ್ರತೀಸರ್ತಿ ಕಟಿಂಗ್ ಮಾಡಿಸಿಕೊಳ್ಳೋಕ್ಕೆ ಇಷ್ಟು ದೂರ ಯಾಕೆ ಬರಬೇಕು? ಎಂದು ಅರಿಜಿತ್ ಕೇಳಿದಾಗ ಪ್ರಭಾತನ ಬಳಿ ಉತ್ತರವಿರಲ್ಲಿಲ್ಲ. ಯಾಕೆ? ಬೇರೆಲ್ಲದರೂ ಹೋಗಬೇಕೂ ಅಂತಾನಾ? ಹೇಳು. ಇಲ್ಲಿ ಇಷ್ಟವಾಗ್ತಾ ಇಲ್ಲವಾ? ಅಲ್ಲಾ.. ಸ್ಕೂಟರಿನಲ್ಲಿ […]

ಶಾರದಾ ಮೇಡಂ ಆಬ್ಸೆಂಟು

‘ಶಾರದಾ ಮೇಡಂ ಆಬ್ಸೆಂಟು, ಬರ್ತಾನೇ ಇಲ್ಲ’ ಎಂದು ಪುಟ್ಟ ಅಕ್ಷಯ ಮೊದಲ ಬಾರಿಗೆ ಹೇಳಿದಾಗ ಗುಪ್ತಾ ಸಂಸಾರ ಅದನ್ನ ಮನಸ್ಸಿಗೆ ತೆಗೆದುಕೊಳ್ಳಲಿಲ್ಲ. ಆಗಷ್ಟೇ ಸ್ಕೂಲು ಸೇರಿ ಎಲ್.ಕೇ.ಜಿ.ಯಲ್ಲಿದ್ದ ಮಗ ಸತತವಾಗಿ ಒಂದು ವಾರ ಈ […]

ಹೋಗುವುದೆಲ್ಲಿಗೆ

ಪೋಲೀಸ್ ಠಾಣೆಯಲ್ಲಿ ಕಂಡ ಆ ಮಗು ವಿಶುವನ್ನು ಸಂಪೂರ್ಣವಾಗಿ ಆವರಿಸಿಬಿಟ್ಟಿತ್ತು. ತಕ್ಷಣಕ್ಕೆ ಅದು ಹೆಣ್ಣೋ ಗಂಡೋ ತಿಳಿಯಲಿಲ್ಲವಾದರೂ, ಸಮಯ ಸರಿದಂತೆ, ಈ ರೌದ್ರ ವಾತಾವರಣ ಉದ್ಭವವಾದದ್ದೇ ಅದು ಹೆಣ್ಣಾಗಿದ್ದರಿಂದ ಎಂದು ನಂತರ ತಿಳಿಯಿತು. ಜೀವನ […]