ಶಿಕ್ಷಣ ಮಾಧ್ಯಮದಲ್ಲಿ ಕನ್ನಡ

ಸದ್ಯಕ್ಕೆ ನಮ್ಮನ್ನು ಗಾಢವಾಗಿ ಕಾಡುತ್ತಿರುವ ವಿಷಯಗಳಲ್ಲಿ ಕನ್ನಡದ ಅಳಿವು, ಉಳಿವು, ವ್ಯಾಪ್ತಿ ಮುಖ್ಯವಾದುವು. ’ಶಿಕ್ಷಣ ಮಾಧ್ಯಮದಲ್ಲಿ ಕನ್ನಡ’ ಈ ಚಿಂತನೆಯ ಒಂದು ಭಾಗವೂ ಆಗಿದೆ, ಕೆಲವು ರೀತಿಗಳಲ್ಲಿ ಅದಕ್ಕಿಂತಾ ಮಿಗಿಲಾದ ವಿಷಯವೂ ಆಗಿದೆ. ಇಂದು […]

ಡಿಜಿಟಲ್ ಕಂದರವನ್ನು ಬಗೆಯುತ್ತಾ

-ಕುಮಾರ್ ವೆಂಕಟ್ (ಕನ್ನಡಕ್ಕೆ ಸುದರ್ಶನ್ ಪಾಟೀಲ್ ಕುಲಕರ್ಣಿ) ನಮ್ಮ ಸಾಮಾಜಿಕ ಸಮಸ್ಯೆಗಳ ಕೇಂದ್ರ ಬಿಂದುಗಳಾಗಿರುವ, ಜಗತ್ತಿನ ಮೂಲೆಮೂಲೆಯಲ್ಲೂ ಅವಿತು ಕೂತಿರುವ, ತೀವ್ರ ಬಡತನ ಹಾಗೂ ಜನ ಸಮುದಾಯದಲ್ಲಿನ ಕೆಳವರ್ಗಗಳ ಅವಕಾಶಹೀನತೆ ಇತ್ಯಾದಿಗಳ ನಿವಾರಣೆ ಇಂದಿನ […]

ಗೋಕುಲ ನಿರ್ಗಮನ

ಆಶ್ಚರ್ಯವಾಗುತ್ತದೆ. ಇಂಡಿಯಾಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಮಯದಲ್ಲಿ ಬಾಲಕರಾಗಿದ್ದಾಗ ನಮ್ಮಲ್ಲಿ ಆಗ ಅದೆಂಥ ಹುಮ್ಮಸ್ಸಿನ ಬುಗ್ಗೆಗಳು ಚಿಮ್ಮುತ್ತಿದ್ದವು. ಅದೇ ಕಾಲಕ್ಕೆ ಹಿಂದು ಮುಸ್ಲಿಂ ಹಗೆ ಹೊತ್ತಿಕೊಂಡು ದೇಶವು ಕೊಚ್ಚಿ ಹೋಳಾಗಿ ಹೋದದ್ದಾಗಲೀ ಸಮಸ್ತ ಭಾರತದ ಸೃತಿ […]

ಅಡಕೆಯ ಮಾನ

‘ಪಾನ್‌ಪರಾಗ್’ ಹೆಸರಿನ ಅಡಕೆ ಪರಿಷ್ಕರಣದ ತಯಾರಕ ಶ್ರೀ ಎಂ.ಎಂ.ಕೊಠಾರಿ ಅವರನ್ನು ಈಚೆಗೆ ಶಿವಮೊಗ್ಗದಲ್ಲಿ ಸನ್ಮಾನಿಸಲಾಯ್ತು. ಇದು, ರಾಜ್ಯದ ಐದಾರು ಜಿಲ್ಲೆಗಳಲ್ಲಿ ಹಂಚಿರುವ ಅಡಕೆ ಬೆಳೆಗಾರರ ಪ್ರಾತಿನಿಧಿಕ ಸನ್ಮಾನವೇನೂ ಅಲ್ಲ; ಪ್ರಾಯಶಃ, ಶಿವಮೊಗ್ಗ ಮತ್ತು ಸುತ್ತಣ […]

ಅಮೇರಿಕಾದಲ್ಲಿ ಕಣ್ಮರೆಯಾಗುತ್ತಿರುವ ಕ್ರಾಂತಿಕಾರಕತೆ: ಮಹಮ್ಮದಾಲಿ, ಮಾರ್ಟಿನ್ ಲೂಥರ್ ಮತ್ತು ಗೆಳೆಯ ಶೆಲ್ಡನ್

(೧೯೭೮ ರಲ್ಲಿ ಬಾಸ್ಟನ್ ಪ್ರದೇಶದಲ್ಲಿ ಟಪ್ಟ್ಸ್ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕನಾಗಿದ್ದಾಗ ಮತ್ತು ಏಳುವರ್ಷದ ನಂತರ ಅಯೋವಾ ವಿಶ್ವವಿದ್ಯಾನಿಲಯದಲ್ಲಿ ಈಡಾಬೀಮ್ ಪ್ರೊಫೆಸರ್ ಆಗಿದ್ದಾಗಿನ ದಿನಚರಿಗಳಿಂದ ಆಯ್ದ ಭಾಗಗಳು ಇವು. ಅಮೆರಿಕಾದ ಯುವಜನರ ರಾಜಕೀಯ, ಸಾಂಸ್ಕೃತಿಕ ಚಿಂತನೆಯಲ್ಲಿ […]

ಅಮೇರಿಕಾದಲ್ಲಿ ವಿದ್ಯಾರಣ್ಯ

ಡಾ.ಕೃಷ್ಣರಾಜು ಚಿಕಾಗೋಗೆ ಕರೆದಿದ್ದಾರೆ. ಕನ್ನಡ ಸಂಘದವರಿಂದ ನಾಡಹಬ್ಬದ ಆಚರಣೆ, ಬನ್ನಿ ಎಂದು. ಆಯೋವಾಸಿಟಿಯಿಂದ ಚಿಕಾಗೋಗೆ ಗ್ರೇಹೌಂಡ್ ಬಸ್ಸಿನಲ್ಲಿ ಸುಮಾರು ಐದುಗಂಟೆಗಳ ಪ್ರಯಾಣ. ಕತ್ತಲು; ದಾರಿಯುದ್ದಕ್ಕೂ ಮೋಟೆಲ್‌ಗಳು ಹ್ಯಾಂಬರ್ಗರ್ ಸಿಗುವ ಜಾಗಗಳು; ಗ್ಯಾಸ್ ಸ್ಟೇಶನ್‌ಗಳ ಜಾಗಿರಾತುಗಳು; […]

ನನ್ನ ಲೇಖನೋದ್ಯೋಗ

(ಜ್ಞಾನಪೀಠ ಪ್ರಶಸ್ತಿ ಭಾಷಣ) ಶ್ರೀಕೃಷ್ಣ ಒಮ್ಮೆ ಭೀಮಸೇನನನ್ನು ಅವಮಾನಗೊಳಿಸಿದನಂತೆ. ಇದರಿಂದ ಭೀಮಸೇನನಿಗೆ ತುಂಬ ನೋವಾಗಿ ಕೃಷ್ಣನಿಗೆ ತಿರುಗಿ ಮಾತಾಡುವಷ್ಟು ಧೈರ್ಯಬಂದು ಹೇಳಿದನಂತೆ: “ಭಗವಂತ ಇಕೊ ಕೇಳು. ನೀನು ಆಳವಾದ ನೀರಿನ ಮೇಲೆ ತೇಲುತ್ತಿರುವ ಒಂದು […]