-೧-ಮೂರು ತಿಂಗಳುಬೇಸರವ ನೀಗಿಕೊಳ್ಳಲು ಬಂದು ತಂಗಿದಳುಮಗಳ ಮನೆಯೊಳು ಮುದುಕಿ ಮೋಜುಗಾರ್ತಿ.ಮೊದಲೆರಡು ದಿನ ಕ್ಷೇಮಸಮಾಚಾರದ ಸುದ್ದಿ,ಬೇಡವೆಂದರು ಕೂಡ ಕೆಲಸಕ್ಕೆ ಹಾತೊರೆವ ಕೈಹಾಗೆಯೇ ನಾಲ್ಕು ದಿನ ಸೈ ;ಸುರುವಾಯ್ತು ರಗಳೆಅಷ್ಟಿಷ್ಟು ಮಾತಿಗೇ ವಟವಟಾ ಪಿಟಿಪಿಟೀ … …ಲಟಿಕೆ […]
ವರ್ಗ: ಪದ್ಯ
ವಿರಹಿ-ಸಂಜೆ
ಉರಿದುರಿದು ಹಗಲುಆರಿ ಹೋಗಿಹ ಕೆಂಡವಾಯ್ತು ಮುಗಿಲು!ನೇಸರನಿಗೂ ಬೇಸರಾಗುವದು ಸಹಜನಿಜ- ,ರಜೆಯೆ ಸಿಗದಿರಲು ಅವನಿಗೆಲ್ಲಿಯದು ಮಜ?ಅಂತೆಯೇಅವನೆಂದಿನಂತೆಯೇಕರಿಯ ಮೋಡದ ಬರಿಯ ಕಂಬಳಿಯ ಮುಖಕೆಳೆದುಹೊತ್ತೂಂಟ್ಲೆ ಮಲಗಿದನು ಗಪ್ಪುಗಡದು ! ಮಗುವು ಕಿಟಕಿ ಹಚ್ಚಿ ಕೀಸರಿಟ್ಟಂತೆಮಳೆಯು ಜಿಟಿ ಜಿಟಿ ಹತ್ತಿ […]
ಮಧ್ಯಾಹ್ನದ ಮಜಲು
ಬಾನ ಬೀದಿಗೆ ಜೋಲಿ ಹೊಡೆದು ಉರುಳಿವೆ ಮೋಡಪಡುವಣದ ಪಡಖಾನೆಯಿಂದ ತೂರಿ;ಬೇಕು ಬೇಕಾದತ್ತ ಹೊರಳಿ ಅಸ್ತವ್ಯಸ್ತಸುಸ್ತಾಗಿ ಬಿದ್ದಿಹವು ನೆರಳು ಕಾರಿ! ಹಗಲು ಮೂರ್ಛೆಗೆ ಸಂದ ಗಾಳಿ ಇದ್ದೆಡೆಯಿಂದಮೈ ಮುರಿದು ಆಗೀಗ ಆಕಳಿಸಿದೆ-ಆಗ ಬೆಚ್ಚನೆ ಧೂಳಿ ಹುಚ್ಚೆದ್ದು […]
ಮಗ್ಗುಲಾದರೆ ರಾತ್ರಿ
ಹಗಲೆಂದರೆ ಇವಳು ಕಾಣುವ ಕನಸು ಹೊತ್ತು ತರಬೇಕು ಇವಳಿದ್ದಲ್ಲಿ, ನಿದ್ದೆ-ಮಂಪರು-ಕನಸು-ಕಂಪನ; ಕದಡಿ ಹಾಕುತ್ತಾಳೆ ಕತ್ತಲ ಪೀಪಾಸೆಯಲ್ಲಿ ರಾತ್ರಿ ಚಾದರದಡಿಗೆ ದಂಡು ದಂಡು ಮಂದಿ ಬಂದು ಬೀಳುತ್ತಾರೆ ಉಂಡಷ್ಟೂ (ಸಹ) ಭೋಗ ಕೊಂಡಷ್ಟೂ (ಸ)ರಾಗವೆಂದು. ಸಾವಿರ […]
ಶ್ರೀ ರಾಮಾಯಣ ದರ್ಶನವನೋದಿ
ಮಲೆನಾಡ ನೀರ್ಝರಿಣಿ ತಡಿಯ ತಳಿರ್ದೊಂಗಲಲಿ ನಲಿವ ಮಂಗಲಪಕ್ಷಿ ನಿಚ್ಚ ಹಸುರಿನ ಒಸಗೆಹಾಡೆ ಈ ನೆಲದ ಮಣ್ಣಿಂದೊಗೆದ ಹಾಲ್ದೆನೆಗೆ, ಸೂರ್ಯಚಂದಿರ ತಾರೆ ನೋಡಿ ಮುಳುಗುವ ನೀಲಿತೇಲಿಸಿತು ನಿನ್ನೆಡೆಗೆ ತನ್ನಮೃತ ಲೀಲೆಯಂ! ಭವ್ಯತೆಯ ಕನಸು ಗರಿಗೆದರಿ ಮರದುದಿಯಿಂದಬಾನಮುಡಿಗೇರಿ […]
