“ಪಬ್ಬೂ ಬಂದಾನಂತಲ್ಲೋ, ಪಬ್ಬೂ ಅಂದರೆ ಯಾರು ಗೊತ್ತಾಯ್ತೋ? ಹಿಂದೆ ನೀನು ಕನ್ನಡ ಶಾಲೇಲಿ ಕಲಿಯುವಾಗ ಇದ್ದನಲ್ಲಾ, ಆಮೇಲೆ ಓಡ್ಹೋಗಿದ್ದ ನೋಡು, ಅಂವಾ….” ಅಂತ ಮಾಂಶಿ ಹೇಳಿದಾಗ ದಿಗಿಲುಬೀಳದಿದ್ದರೂ ಒಮ್ಮೆಗೇ ಉದ್ರೇಕಗೊಂಡೆ. ಈ ಪಬ್ಬೂ ಅಂದರೆ […]
ವರ್ಗ: ಕತೆ
ಅಲಬಾಮಾದ ಅಪಾನವಾಯು
….ಫಟ್ಟೆಂದು ಹೊಡೆದಿತ್ತು ವಾಸನೆ! ಅಮೆರಿಕಾ ಸಂಯುಕ್ತ ಸಂಸ್ಥಾನದಲ್ಲಿರುವ ಅಲಬಾಮಾ ಎಂದು ಬರೆಸಿಕೊಳ್ಳುವ ಮತ್ತು ಅಲಬ್ಯಾಮಾ ಎಂದು ಓದಿಸಿಕೊಳ್ಳುವ ರಾಜ್ಯದ ಪೂರ್ವಕ್ಕಿರೋ ಬಾರ್ಬೌರ್ ಕೌಂಟಿಯ ಕ್ಲೇಟನ್ ಎಂಬ ಊರಲ್ಲಿರೋ ಆಸ್ಪತ್ರೆಯಲ್ಲಿ. ಅನಿತಾ ಎಂದು ಬರೆಸಿಕೊಳ್ಳುವ ಮತ್ತು […]
ಕರಿಮಾಯಿ – ೭
ಖಂಡಿತ ಅವನು “ಭಿರಂಡಿ” ಯ ಆಸೆಗಾಗಿ ಈ ಮಾತು ಆಡಿಲ್ಲವೆಂದು ಖಾತ್ರಿಯಾಯ್ತು. ಬಸವರಾಜು ತಕ್ಷಣ ಹೋಗಿ ಕಳ್ಳನನ್ನು ತಬ್ಬಿಕೊಂಡು ತಾನೇಕೈಯಾರೆ ಕುಡಿಸಿದ. ಉಳಿದವರೂ ಆನೆ ಮಾಡಿದರು. ತಾಸರ್ಧ ತಾಸು ಮೀಟಿಂಗ್ ಮಾಡಿ ಬಸವರಾಜು ಚತುಷ್ಟಯರನ್ನು […]
ಕರಿಮಾಯಿ – ೬
ಗೌಡ ತನ್ನನ್ನು ಊರಲ್ಲಿ ಉಳಿಯಗೊಡಿಸಲಾರನೆಂದೇ ತೋರಿತು. ಚತುಷ್ಟಯರ ಮೇಲೂ ಸಿಟ್ಟುಬಂತು. ಅವರೋ ಲೋಲುಪರು. ಅದಾಗದೆ ಗಟ್ಟಿಮುಟ್ಟಾಗಿದ್ದರೆ ಅವರಿಂದ ಗೌಡನ ಹೆಣ ಹೊರಿಸಬಹುದಿತ್ತು. ಸಾಲದ್ದಕ್ಕೆ ಕುಸ್ತಿಯ ಹುಡುಗರು ಗೌಡನ ಪರವಾಗಿದ್ದರು. ಮಸಿ ಹತ್ತಿದ ಮುಖ ಮಂದಿಗೆ […]
ಕರಿಮಾಯಿ – ೫
ಅವರ ತೋಟ ದೂರವೇನೂ ಇರಲಿಲ್ಲ. ಅವಳ ಬಗ್ಗೆ ಯಾರಿಗೂ ಸಂದೇಹ ಬರಬೇಕಾದ್ದಿರಲಿಲ್ಲ. ಭಯ, ಸಂಭ್ರಮ, ಕಲ್ಪನೆ ಬೆರೆತ ಮನಸ್ಸಿನಿಂದ ತೇಕುಸಿರು ಬಿಡುತ್ತ ತೋಟದ ಬಾವಿಯ ಬಳಿ ಬಂದಳು. ಯಾರೂ ಇರಲಿಲ್ಲ. ಪಕ್ಕದ ಹೊಲದಲ್ಲಿಯ ಜೋಳ […]