ರುದ್ರಪ್ಪ

ಶನಿವಾರ ಸಂಜೆ, ಭಾನುವಾರ ಬೆಳಿಗ್ಗೆ ಆರ್ಕಾಟು ಶ್ರೀನಿವಾಸಾಚಾರ್ಯರ ಬೀದಿಯಲ್ಲಿ ಹೋಗುವುದೆಂದರೆ ನನಗೊಂದು ಸಂತೋಷ. ಇತರರ ಕಣ್ಣಿಗೆ ಬೀಳದ ಸೊಗಸೂ, ಮನಸ್ಸಿಗೆ ವೇದ್ಯವಾಗದ ಸುಖವೂ ನನ್ನದಾಗುವುದಕ್ಕೆ ನಮ್ಮ ಊರಿನ ಪ್ರತಿಯೊಂದು ಭಾಗವನ್ನೂ ಪ್ರತಿಯೊಂದು ಬೀದಿಯನ್ನೂ ನಾನು […]

ಒಂದು ಬದಿ ಕಡಲು – ಆಯ್ದ ಭಾಗ

ಅಧ್ಯಾಯ ಒಂದು – ೧ – ‘ಮಳೆ ಬಂದರೂ ಕಾಯೂದೇ… ’ ಅಂದಳು ಯಮುನೆ. ಬೆಳಗಿನ ಎಂಟು ಗಂಟೆಯ ಹೊತ್ತಿಗೆ, ಮನೆಯ ಹಿಂಭಾಗದ ಹಿತ್ತಿಲ ಕೊನೆಯಲ್ಲಿರುವ ಗೇರು ಮರದ ಕೆಳಗೆ ಪಂಢರಿಯೂ ಅವಳ ಸೊಸೆ […]

ಕಟ್‌ಸೀಟ್

ಮಧ್ಯಾಹ್ನ ಒಂದೂವರೆ ಗಂಟೆಯ ಬೆಂಗಳೂರಿನ ಬಿಸಿಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸೇರಿದ್ದ ಬದುಕಿನ ನಾನಾ ಸ್ತರದ ಜನರ ಅಂತರ್ಜಲವನ್ನ ಅವರವರ ಮೇಲೆ ಪ್ರೋಕ್ಷಣೆ ಮಾಡಿತ್ತು. ಕಪ್ಪುಕಲ್ಲುಬೆಂಚಿನ ಮೇಲೆ ಕುಳಿತಿದ್ದ ಹಸಿರು ಸೀರೆಯ ಹೆಂಗಸಿನ ಕಂಕುಳಲ್ಲಿರುವ […]

ನೀಡು ಪಾಥೇಯವನು

ಚಿಮ್ಮಿ ನೆಗೆಯುವ ಸಮುದ್ರದ ತೆರೆಗಳನ್ನು ಲೆಕ್ಕ ಮಾಡಲು ಪ್ರಯತ್ನಿಸಿದಳು. ಲೆಕ್ಕ ತಪ್ಪಿಹೋಯಿತು. ತೆರೆಗಳು ಮಾತ್ರ ಹಾರುತ್ತಲೇ ಇವೆ. ದುಂಡಗಿನ ಸೂರ್ಯ ಕೆಂಪು ಪಿಂಡದ ಹಾಗೆ ಕಾಣಿಸಿದ. ಅದೇ ಸೂರ್ಯ ಮಧ್ಯಾಹ್ನ ನೆತ್ತಿಯ ಮೇಲೆ ಸುಡುತ್ತಿದ್ದಾಗ […]

ಗರ್ಭ

ಬಹಳ ಕಡಿಮೆ ಮಾತುಗಳಲ್ಲಿ ನಾನೀ ಕಥೆಯನ್ನು ನಿಮಗೆ ಹೇಳಬೇಕಾಗಿದೆ. ಕಾರಣ ಬದುಕಿನ ಸೂಕ್ಷ್ಮ ಭಾವನೆಗೆ ಈ ಕಥೆಯ ಘಟನೆ ಸಂಬಂಧಿಸಿದೆ. ಅಂತಃಕರಣದ ಒಳಪದರಿಗೆ ಸಂಬಂಧಿಸಿದೆ. ನೋವಿನ ಆಳಕ್ಕೆ ಸಂಬಂಧಿಸಿದೆ. ಇದರ ಆಂತರ್ಯ ಎಷ್ಟು ಮಾನವೀಯವಾಗಿದೆಯೋ, […]

ಅಗೋಚರ

ಇಂಗ್ಲೀಷಿನಲ್ಲಿ ಎರಡು ಸಾಲು ಮಾಡಬೇಕು. ಕತೆ ಬರೆಯುವ ವಿಶ್ವಾಸವನ್ನು ಅವನ ಕೆಲ ಸ್ನೇಹಿತರು ಕೇಳುತ್ತಲೇ ಇರುತ್ತಾರೆ. ನೀವು ಕತೆ ಹೇಗೆ ಬರೆಯುತ್ತೀರಿ? ಮೂಡ್ ಯಾವಾಗ ಬರುತ್ತೆ? ಹೀಗೇ ಇರಬೇಕೂಂತ ನಿರ್ಧಾರ ಮಾಡಿ ಬರೀತೀರಾ? ಸಂಭಾಷಣೆ […]

ಕನಕಾಂಗಿ ಕಲ್ಯಾಣ

ಒಂದೆರಡು ಮಾತುಗಳು ‘ಕನಕಾಂಗಿ ಕಲ್ಯಾಣ’ ಎಂಬ ಈ ನೀಳ್ಗಥೆಯನ್ನು ಬರೆದದ್ದು ಕೆಲವು ಜನಪ್ರಿಯ ಒತ್ತಡದಿಂದಾಗಿ…. ಅದೂ ಸುಮಾರು ಎಂಟೊಂಬತ್ತು ವರ್ಷಗಳ ಹಿಂದೆ ಶ್ರೀ ಜಿ.ಎಸ್. ಸದಾಶಿವ, ಸುಧಾ ಯುಗಾದಿ ವಿಶೇಷಾಂಕಕ್ಕಾಗಿ ಹೀಗೆ ಇರಬೇಕು ಅಂತ […]

ಅವಧೇಶ್ವರಿ – ೪

“ನಿನಗೆ ಒಪ್ಪಿಗೆಯೇ?” ಎಂದನು ಶಬರ. “ಓಹೋ, ಒಪ್ಪಿಗೆ” ಅವನು ಏನೇನೋ ಹೇಳಿದನು. ಇಬ್ಬರು ಶಬರರು ಒಂದು ಹಗ್ಗದಿಂದ ಅವನನ್ನು ಗಿಡಕ್ಕೆ ಬಿಗಿದರು. ಇನ್ನೊಬ್ಬ ಒಂದು ಬಟ್ಟೆಯಿಂದ ಅವನ ಕಣ್ಣು ಕಟ್ಟತೊಡಗಿದನು. ಇನ್ನೊಬ್ಬ ಅವನು ಉಟ್ಟ […]

ಅವಧೇಶ್ವರಿ – ೩

ಭಾಗ ಎರಡು: ಭದ್ರಾಯು ೧ ಒಂದು ವರ್ಷದ ನಂತರ ದಶಾರ್ಣ ರಾಜ್ಯದಲ್ಲಿ ಬಿರುಗಾಳಿ ಎದ್ದಿತು. ದಶಾರ್ಣದ ಅರಸ ವಜ್ರಬಾಹುವಿಗೆ ಇಬ್ಬರು ಹೆಂಡಂದಿರು. ಕೇಶಿನಿ ಪಾಂಚಾಲ ರಾಜ್ಯದ ರಾಜಪುತ್ರಿ. ಆಕೆಗೆ ಮಕ್ಕಳಾಗಲಿಲ್ಲವೆಂದು ತನ್ನದೇ ರಾಜ್ಯದ ಪತ್ತಾರ […]

ಅವಧೇಶ್ವರಿ – ೨

ಮಗ ವತ್ಸರಾಜನಿಗೆ ಹುಟ್ಟಲಿರುವ ಸಂತತಿಯ ವಿಷಯವಾಗಿ ಒಮ್ಮೆಲೇ ಕಾಳಜಿ ಹೊಕ್ಕಿತ್ತು. ಮನೆಯಲ್ಲಿ ಒಂದು ತಿಂಗಳಿಂದ ಕಲಹ ಶುರುವಾಗಿತ್ತು. “ನಿನ್ನ ಲಗ್ನ ಮಾಡಿದೆ. ಈಗ ನೀನು ನನ್ನನ್ನು ಗತಿ ಕಾಣಿಸು!” ಎಂದು ವತ್ಸರಾಜನಿಗೆ ವಿನಂತಿ ಮಾಡಿಕೊಂಡರು. […]