“ಅಲ್ಪಸಂಖ್ಯರ ಹಿತ ರಕ್ಷಣೆಯೆ ನಮ್ಮಯ ಪಕ್ಷದ ಧ್ಯೇಯ,
ಆಗಲು ಬಿಡೆವು ನಾವೆಂದೆಂದಿಗು ಅವರಿಗೆ ಅನ್ಯಾಯ”
-ಗೋಡೆಯ ಬರಹವ ಓದಿದ ಒಡನೆ ಮೂಡದೆ ಇರುವುದೆ ಪುಲಕ!
ನೆನಪಿಸಿ ಆ ಸಾ-ಮಿಲ್ಲಿನ ಮೇಲಿನ ‘ಮರ ಬೆಳಸಿ ಫಲಕ’.
*****