ಕೂಲಿ Posted on ಜೂನ್ 26, 2023ನವೆಂಬರ್ 10, 2022 by ನಿಸಾರ್ ಅಹಮದ್ ಕೆ ಎಸ್ ತರಗೆಲೆಯನೂ ಬೀಳಿಸದಿಹ ಮೇ ತಿಂಗಳ ಮುದಿಯ ಗಾಳಿ ಏದಿರುವುದು ತರಗು ಪೇಟೆ ಕೂಲಿಯಾಳ ಒಡಲ ಹೋಲಿ. *****
ಹನಿಗವನ ಅಂತರ್ಗತ ನಿಸಾರ್ ಅಹಮದ್ ಕೆ ಎಸ್ ನವೆಂಬರ್ 27, 2023 0 ಆಫೀಸು ಎನ್ನುವುದರಲ್ಲೆ ಫೀಸು ಸೇರಿಕೊಂಡಿರುವುದು `ಅರ್ಥ’ ಪೂರ್ಣವಲ್ಲವೆ? *****
ಹನಿಗವನ ತಪ್ಪೇನು? ನಿಸಾರ್ ಅಹಮದ್ ಕೆ ಎಸ್ ಆಗಷ್ಟ್ 2, 2024 0 ಅಸೂಯೆ ಬಂದರೆ ಆಕಳಿಗೆ `ಹಸೂಯೆ’ ಅಂದರೆ ಏನು ತೊಂದರೆ? *****
ಹನಿಗವನ ಫರಕು ನಿಸಾರ್ ಅಹಮದ್ ಕೆ ಎಸ್ ಜೂನ್ 12, 2023 0 ಅಭಿ ಮಾನ ಬೇರೆ ಮಾನ ಬೇರೆ: ಒಂದು ನಾವೇ ಬೆಳಸಿಕೊಳ್ಳುವ ಸೊತ್ತು; ಇನ್ನೊಂದು ಹೆರರು ನಮಗೆ ಕಟ್ಟುವ ಕಿಮ್ಮತ್ತು. *****