– ೪ – ಬೆಳಿಗ್ಗೆ ಎಂಟು ಗಂಟೆಯ ಹೊತ್ತಿಗೆ ಕುರುಬರಹಳ್ಳಿಯಿಂದ ಎರಡು ಗಾಡಿ ಸೋಗೆಯ ಜೊತೆಗೆ ಇಬ್ಬರು ಗಂಡಾಳುಗಳು ಬಂದರು. ಅವರು ಈ ಬಿಟ್ಟ ಊರಿನೊಳಗೆ ಬರಲಿಲ್ಲ. ರಾಮಸಂದ್ರದ ಕುಳವಾಡಿ ಶ್ಯಾನುಭೋಗರ ಮನೆಯ ಮುಂದಿದ್ದ […]
ಗೃಹಭಂಗ – ೭
– ೬ – ಮದುವೆ ನಿಶ್ಚಯವಾಯಿತು. ಲಗ್ನ ಗೊತ್ತು ಮಾಡಿ ಮದುವೆ ಮಾಡಿಸಲು ಪುರೋಹಿತರ ಸಹಾಯ ಬೇಕು. ಸ್ಥಳಪುರೋಹಿತರಿಬ್ಬರೂ ಸೇರಿ ತನ್ನ ಮೆಲೆ ಬಹಿಷ್ಕಾರ ಹಾಕಿದ್ದಾರೆ. ತನ್ನ ತಂದೆಯ ಸಹಾಯ ಕೇಳಲು ಅವರು ಕೋಪಿಸಿಕೊಂಡು […]
ಹರಿಕಾಂತರರ ಸಣ್ಣಿ
ಮಹಾಬಲೇಶ್ವರ ದೇವಸ್ಥಾನದ ಹಿಂಬದಿಯಲ್ಲೇ ಸಮುದ್ರ, ಸಮುದ್ರಕ್ಕೂ ದೇವಸ್ಥಾನಕ್ಕೂ ನಡುವೆ ಮರಳ ದಂಡೆ. ಊರಿನಿಂದ ಸಮುದ್ರಕ್ಕೆ ಹೋಗುವ ಕಾಲುದಾರಿ; ದೇವಸ್ಥಾನದ ಮಗ್ಗುಲಲ್ಲೇ ಇರುವುದರಿಂದ, ಈ ದಾರಿಯಲ್ಲಿ ಓಡಿಯಾಡುವ ಜನ ಬಹಳ. ದೇವಸ್ಥಾನಕ್ಕೆ ಬರುವ ಭಕ್ತರಂತೂ ಸಮುದ್ರ […]
ಡಾ|| ವಿನಾಯಕ ಜೋಷಿಯ ಮುನ್ನೂರ ಅರವತ್ತೈದನೆ ಒಂದು ವರ್ಷ
ಬಳ್ಳಾರಿ ಅನ್ನೋ ಊರಿನಲ್ಲಿ ಅಂತೂ ಇಂತೂ ಐದು ವರ್ಷ ಮುಗಿಸಿದ್ದ ಡಾ.ವಿನಾಯಕ ಜೋಷಿ, ಎಂ. ಬಿ.ಬಿ.ಎಸ್. ಹೆಸರಿನ ಹಿಂದೆ ಒಂದು,ಮತ್ತು ಮುಂದೆ ನಾಲ್ಕಕ್ಷರ ಹಾಕಿಕೊಳ್ಳಲು ತಲಾ ಒಂಭತ್ತು ತಿಂಗಳು ಬೇಕಾಗಿತ್ತು. ತನ್ನ ಹೆಸರನ್ನು ಒಂದು […]
ಹಿತ್ತಲಮನಿ ಕಾಶೀಂಸಾಬ
ರಂಗರಾಯರದು ನಾಕೆತ್ತಿನ ಕಮತದ ಮನಿ. ಮನೆಯಲ್ಲಿ ಸಾಕಷ್ಟು ಆಕಳೂ ಇದ್ದವು. ಕಾಶೀಂಸಾಬ ಚಿಕ್ಕಂದಿನಿಂದಲೂ ಅವರ ಮನೆಯಲ್ಲಿ ಕೆಲಸಕ್ಕೆ ಇದ್ದ. ನಂಬಿಗಸ್ತನಾಗಿದ್ದರಿಂದ ರಾಯರ ಮನೆಯಲ್ಲಿ ಅವನು ಕೆಲಸದ ಆಳು ಎಂದಾಗಿರಲೇ ಇಲ್ಲ. ಅವರ ಮನೆಯವರಲ್ಲೇ ಒಬ್ಬನಾಗಿದ್ದ. […]
ಸಾಹಿತ್ಯ ಮತ್ತು ಪ್ರತಿಭಟನೆ
ನಮ್ಮ ಪ್ರತಿಭಟನೆಗಳು ಸಾಮಾನ್ಯವಾಗಿ ಹೇಗೆ ಕೊನೆಗೊಳ್ಳುತ್ತವೆ? ಬ್ರಿಟನ್ನಿನ ಅಥವಾ ಅಮೆರಿಕದ ಅಥವಾ ದೆಹಲಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್ಸುಗಳಲ್ಲಿ ನಾವು ಭೇಟಿ ಮಾಡುವ ಬಹಳಷ್ಟು ಜನ ಭಾರತೀಯ ವಿದ್ಯಾರ್ಥಿಗಳು ಉಗ್ರವಾದಿ ಕಮ್ಯೂನಿಸ್ಟರಾಗಿರುತ್ತಾರೆ. ದೂರದಿಂದ ನೋಡಿದಾಗ ಅವನಿಗೆ ಕ್ರಾಂತಿಯೊಂದೇ […]
