ಬಿಡುಗಣ್ಣ ಬಾಲೆ

ಬಿಡುಗಣ್ಣ ಬಾಲೆ ನೀನಾವ ಬೆಳುದಿಂಗಳನು ಬಂಧಿಸಿಹೆ ಕಣ್ಣ ನುಣ್ಪೊಗರಿನಲ್ಲಿ? ಹೂಬಟ್ಟಲಿಂದ ಹಿಂದಿರುಗುತಿಹ, ಝೇಂಕಾರ ಗೈಯುತಿಹ ಭೃಂಗ ಕಣ್ಣಾಲಿಯಲ್ಲಿ. ಅಮಿತ ಸುಖ ಸೂಸುತಿದೆ ನವನವೋನ್ಮೇಷದಲಿ ನೋಟ ನಿಬ್ಬೆರಗಿನಲಿ, ನೀರವದಲಿ; ದಿವ್ಯ ಬಯಕೆಯ ಹಣ್ಣು ಹಾಲಾಗಿ ಜೇನಾಗಿ […]

ವೃಕ್ಷ

ದೊರಗು ದೊರಗಾದ ತೊಗಟೆಯ ತೋರಿಕೆಯ ದರ್ಪವಿಲ್ಲದೆ ತೋರಿಕೊಳ್ಳದ ಮೃದುವಾದ ಊರ್ಧ್ವಮುಖಿ ತಿರುಳೂ ಇರಲ್ಲ; ಅಧೋಮುಖಿಯಾದ ನೆಲಕಚ್ಚುವ ಸಂಕಲ್ಪದ ಗುಪ್ತ ಬೇರೂ ಇರಲ್ಲ; ಈ ತೊಗಟೆಯನ್ನ ಅಪ್ಪಿ ಒಲಿಯುತ್ತಲೇ ತಿರುಳನ್ನ ಬಗೆಯುವಾತ ನಮ್ಮೆಲ್ಲ ನಿತ್ಯ ರಾಮಾಯಣಗಳ […]

ಅಕ್ಷರಲೋಕದಲ್ಲಿ ಅಜ್ಜಿಯದೊಂದು ಹೆಜ್ಜೆ

ಥಟ್ಟನೆ ಹೊಳೆದ ಆಲೋಚನೆಯಿದು. ನಿಮಗೆ ನಾನು ಕಾಗದ ಬರೆದೇನು ಅಂತ ಯಾವತ್ತೂ ಅಂದುಕೊಂಡಿರಲಿಲ್ಲ. ಹೊಸ ಕನ್ನಡಕ ಬಂತಲ್ಲ. ಕಣ್ಣು ಡಾಕ್ಟ್ರು ಹೇಳಿದ್ರು, ಹದಿನೈದು ನಿಮಿಷ ಓದಿದ್ರೆ ಮತ್ತೆ ಹದಿನೈದು ನಿಮಿಷ ಕಣ್ಣಿಗೆ ರೆಸ್ಟ್ ಕೊಡಬೇಕು, […]

ಬಗಾರ ಬೈಂಗನ್ ಮತ್ತು ಬೆಳದಿಂಗಳೂಟ

ಒಂದು ಕೆಜಿ ಹೊಳೆವ ಗುಂಡು ಬದನೇಕಾಯಿ ತೊಳೆದು ಅಂದವಾಗಿ ಕತ್ತರಿಸಬೇಕು, ತಲೆಕೆಳಗು ತೊಟ್ಟು ಹಿಡಿದರೆ ಕಮಲದ ಹೂ ಅರಳಿದಂತಿರಬೇಕು ಉಪ್ಪು + ಹುಳಿ+ ಖಾರ….. ನಾಲಿಗೆ ರುಚಿಗೆ ತಕ್ಕಂತೆ. ಹುರಿದು ಕಡಲೇಕಾಯಿ, ಮೇಲೊಂದಷ್ಟು ಎಳ್ಳಿನ […]

ಎತ್ತು ಮೇಲಕೆನ್ನನು

೧ ಕಾಸಾರದ ಕೆಸರಿನಿಂದ ಪಾಚಿ ಜೊಂಡು ನೀರಿನಿಂದ ವಿಮಲ ಕಮಲ ಮೇಲಕ್ಕೆದ್ದು ಕೊಳದ ಎದೆಯನಮರಿ ಗೆದ್ದು ದಲ ದಲ ದಲವರಳುವಂತೆ ಥಳ ಥಳ ಥಳ ತೊಳಗುವಂತೆ ಎತ್ತು ಮೇಲಕನ್ನನು ಜೀವಪಥದಿ ಪತಿತನು. ೨ ಮುಳ್ಳು […]

ಚಿಕ್ಕಮಗಳೂರಿನಲ್ಲಿ ಪ್ರೇಮಾಯಣ

ಚಲನಚಿತ್ರ ಚಿತ್ರರಂಗದವರಿಗೆ ಚಿಕ್ಕಮಗಳೂರೊಂದು ಸೆಂಟರ್‍ ಆಫ್ ಅಟ್ರಾಕ್ಷನ್. ಈಗಂತೂ ಅದೊಂದು ರೀತಿ ಪರ್ಟ್ ಅಂಡ್ ಪಾರ್ಸ್‌ಲ್ ಆಫ್ ಫಿಲಂ ಇಂಡಸ್ಟ್ರಿ ಎಂಬಂತಾಗಿದೆ. ೧೦೦ಕ್ಕೆ ೮೦ ಚಿತ್ರಗಳವರು ಒಂದಲ್ಲ ಒಂದು ಕಾರಣಕ್ಕೆ ಚಿಕ್ಕಮಗಳೂರಿಗೆ ಹೋಗೇ ಹೋಗುತ್ತಾರೆ. […]

ಈ ಘಟಪ್ರವಾಹ

ಬೆಟ್ಟದುದರದಿ ಹುಟ್ಟಿ ದರಿಕಂದರವ ಮೆಟ್ಟಿ ಮುಳ್ಳುಕೊಂಪೆಗಳಲ್ಲಿ ಬಂಡೆಗಲ್ಲುಗಳಲ್ಲಿ ಹರಿಹರಿದು ಸುರಿಸುರಿದು ಮೊರೆಮೊರೆದು ಕರೆಕರೆದು ಬಂದುದೀ ತೊರೆಗೆ ತ್ವರಿತದಿಂದೊಡ್ಡನೊಡ್ಡಿ ಜಲಸಂಗ್ರಹಿಪನೆಂಬಿಚ್ಛೆಯಿಂದದರ ಕೊರಲಿ- ಗುರುಲು ಬಿಗಿದಿದ್ದರಾ ಬಯಕೆ ಬರುದೊರೆಯಾಗಿ ಸ್ವಚ್ಛಂದವಹ ಸಲಿಲವಲ್ಲಿಯ ಕಲೆತು ಮಲೆತು ನಿಲುಗಡೆಯ ತಿರುಗಣಿಯಲುರುಳಿ […]

ವ್ಯಾಲಂಟನ್ ದಿನಕ್ಕಾಗಿ ಒಂದು ಪದ್ಯ

ಭಗವತಿ ಇಸ್ತಾರುಸಕಲ ಸೃಷ್ಠಿಯ ಮಾತೃದೇವತೆಸಮರದ ದೇವತೆ, ಕಾಮದ ದೇವತೆ. ಜಗಭಂಡೆ.ಸಮಚಿತ್ತದಲ್ಲಿ ತೊಡೆಗಳನ್ನು ಅಗಲಿಸಿ ಎತ್ತಿಯೋನಿದರ್ಶನ ಮಾಡಿಸುವ ನಮ್ಮ ಲಜ್ಜಾದೇವಿಯೂ ಇವಳೊ? ಹುಲುಮಾನವರಾದ ಇತಿಹಾಸಕಾರರು ಇಡುವ ಲೆಕ್ಕದ ಪ್ರಕಾರಐದು ಸಾವಿರ ವರ್ಷಗಳಿಂದ ನಮ್ಮನ್ನು ಆಳುವ ಈ […]