ಮಾತು ಬಲವರೆಲ್ಲ ಮೇಧಾವಿ ಗಳಲ್ಲ; ಮೌನ ತಳೆದವರೆಲ್ಲ ಮೂದೇವಿ ಗಳಲ್ಲ. *****
ಉರುಳುರುಳು ಕಂಬನಿಯೆ!
ನನ್ನೆಲ್ಲ ಹಂಬಲವನೊಂದು ಬಿಂದುವಿನಲ್ಲಿ ಬಿಂಬಿಸಿಹ ಕಂಬನಿಯೆ! ಹೇಳಕೇಳದೆ ಹೊರಟು ನಿಂತಿರುವ ಅತಿಥಿಯೊಲು ಕಣ್ಣ ಹೊಸತಿಲ ದಾಟು- ತಿರಲು ನಾನಿನ್ನೇವೆ? ಉರುಳುರುಳು ಎದೆಯಲ್ಲಿ ಕುದಿವ ಕಡಲೊಂದಿರಲು, ಶೋಕವಾಹಿನಿ ಹರಿದು ಮನದ ಮಲಿನತೆ ಕಳೆದು, ಅಮೃತವಾಹಿನಿಯಾಗಿ ಚಿಮ್ಮಿ […]
ಮೋಕ್ಷ ಹುಡುಕುತ್ತ ಪ್ರೀತಿಯ ಬಂಧನದಲ್ಲಿ..
ಈತ ನನ್ನನ್ನು ಚಕಿತಗೊಳಿಸುತ್ತಾನೆ. ಮತ್ತೆ ಮತ್ತೆ ನನ್ನ ಮನಸ್ಸಿಗೆ ಬಂದು ಹೊಸ ಹೊಸ ತಿಳಿವಳಿಕೆಗೇ ಕಾರಣವಾಗುವ ಈತನನ್ನು ನಿಮ್ಮೊಂದಿಗೆ ನೆನೆಯಲು ಯತ್ನಿಸುತ್ತೇನೆ. ಈತ ಪ್ರಖ್ಯಾತ ಗುರುವಾಗಿದ್ದ; ಸಾವಿರಾರು ಮೈಲಿಗಳಿಂದ ದೊರೆಗಳು, ಸೇನಾನಿಗಳು ಬಂದು ಈಶನನ್ನು […]
ಕನ್ನಡ ಚಿತ್ರಗಳಿಗೆ ಇಂಗ್ಲೀಷ್‌ನಲ್ಲಿ ಮಂಗಳಾರತಿ
ಏಕೋ ಏನೋ ಈಗ ಕನ್ನಡ ಚಿತ್ರಗಳಿಗೆ ಇಂಗ್ಲೀಷ್ ಹೆಸರಿಡುವುದು ಒಂದು ಫ್ಯಾಶನ್ ಆಗಿದೆ. ಫ್ಯಾಶನ್ ಮಾತ್ರವಲ್ಲ. ಆ ಪದಕ್ಕೆ ಸರಿಸಮಾನವಾದ ಕನ್ನಡ ಪದವನ್ನು ನೀಡಿ ಎಂದು ಸವಾಲು ಎಸೆಯುತ್ತಾರೆ ನಿರ್ಮಾಪಕ ನಿರ್ದೇಶಕರು. ಈಗೀಗ ಮುಹೂರ್ತ […]
ಅನುಭವ ಇಲ್ಲದ ಕವಿತೆ
ಅನುಭವ ಇಲ್ಲದ ಕವಿತೆ ತಿಂಗಳು ತುಂಬದ ಕೂಸು ಅವಸರವಸರದಿಂದ ಉಸಿರಿಗಾಗಿ ವಿಲಿವಿಲಿಸುತ್ತ ಹೊರ ಬರುತ್ತದೆ ಬಿಸಿಲಿಗೆ ರಾತ್ರಿ ಅಂಗಡಿ ಮುಚ್ಚಿ ಬಿಕೋ ಬೀದಿಗಳಲ್ಲಿ ನಡೆದು ಬರುವಂತೆ ಬರೀ ನೆನಪುಗಳ ಊಹೆಗಳ ಹಗುರ ನಿರ್ಣಯಗಳ ತಪ್ಪಿ […]
ಒಪೆರಾ ಹೌಸ್
ಚೌಪಾಟಿ ಸಮುದ್ರದಿಂದ ಕೂಗಳತೆ ದೂರದಲ್ಲಿರುವ ಒಪೆರಾ ಹೌಸ್ ಚಿತ್ರಮಂದಿರದ ಹಳೇ ಕಟ್ಟಿಗೆಯ ಚಿತ್ತಾರದ ಕಮಾನಿರುವ ಅಪ್ಪರ್ ಸ್ಟಾಲ್‍ನಲ್ಲಿ ಕೊನೆಯ ಆಟದ ನಂತರ ಕಸ ಹೊಡೆಯುತ್ತಿದ್ದಾಗ ಇಂದ್ರನೀಲನಿಗೆ ಸೀಟಿನ ಅಡಿಗೆ ಸಿಕ್ಕಿದ ಆ ಚೀಲ ತುಸು […]
ಆತ್ಮ ಕೊಳೆಯುತ್ತಿದೆ
ಮೂಲ: ರೂಮಿ – ಪರ್ಷಿಯನ್ ಸೂಫಿ ಕವಿ ಪ್ರತಿ ಗಳಿಗೆಯೂ ಆತ್ಮ ಕೊಳೆಯುತ್ತಿದೆ ನಿನ್ನೆದುರು ಬೆಳೆಯುತ್ತ ಬಂದಿದೆ ಬರೀ ಒಂದು ಆತ್ಮಕ್ಕಾಗಿ ನಿನ್ನ ಬಳಿ ಮೊರೆಯಿಡಬೇಕೆ? ನೀನು ಕಾಲಿಟ್ಟ ಕಡೆ ನೆಲದಿಂದ ತಲೆಯೊಂದು ಚಿಮ್ಮುತ್ತದೆ? […]
ಗಾಂಧೀನಗರಿಗರ ‘ಸಿನಿಮಾ ಫಾರ್‍ಮುಲ’ ಈಗ ಬದಲಾಗುತ್ತಿದೆ
ಯಾವುದೇ ನಿರ್ಮಾಪಕರ ಬಳಿ ವ್ಯಾಪಾರಿ ಚಿತ್ರಕ್ಕೆ ಕತೆ ಹೇಳಹೊರಟಾಗ ಅದಕ್ಕೆ ಅವರದೇ ಆದ ಒಂದು ಫಾರ್‍ಮುಲ ಇತ್ತು. ೪-೫ ಹಾಡು ೩-೪ ಫೈಟು ಒಂದೋ ಎರಡೋ ಕ್ಯಾಬರೆ, ಕೆಲವು ಸೆಂಟಿಮೆಂಟ್ ಸೀನ್ಸ್ ಇರಲೇಬೇಕು ಎನ್ನುತ್ತಿದ್ದರು. […]
