-೧-ಮೂರು ತಿಂಗಳುಬೇಸರವ ನೀಗಿಕೊಳ್ಳಲು ಬಂದು ತಂಗಿದಳುಮಗಳ ಮನೆಯೊಳು ಮುದುಕಿ ಮೋಜುಗಾರ್‍ತಿ.ಮೊದಲೆರಡು ದಿನ ಕ್ಷೇಮಸಮಾಚಾರದ ಸುದ್ದಿ,ಬೇಡವೆಂದರು ಕೂಡ ಕೆಲಸಕ್ಕೆ ಹಾತೊರೆವ ಕೈಹಾಗೆಯೇ ನಾಲ್ಕು ದಿನ ಸೈ ;ಸುರುವಾಯ್ತು ರಗಳೆಅಷ್ಟಿಷ್ಟು ಮಾತಿಗೇ ವಟವಟಾ ಪಿಟಿಪಿಟೀ … …ಲಟಿಕೆ […]
ವಿರಹಿ-ಸಂಜೆ
ಉರಿದುರಿದು ಹಗಲುಆರಿ ಹೋಗಿಹ ಕೆಂಡವಾಯ್ತು ಮುಗಿಲು!ನೇಸರನಿಗೂ ಬೇಸರಾಗುವದು ಸಹಜನಿಜ- ,ರಜೆಯೆ ಸಿಗದಿರಲು ಅವನಿಗೆಲ್ಲಿಯದು ಮಜ?ಅಂತೆಯೇಅವನೆಂದಿನಂತೆಯೇಕರಿಯ ಮೋಡದ ಬರಿಯ ಕಂಬಳಿಯ ಮುಖಕೆಳೆದುಹೊತ್ತೂಂಟ್ಲೆ ಮಲಗಿದನು ಗಪ್ಪುಗಡದು ! ಮಗುವು ಕಿಟಕಿ ಹಚ್ಚಿ ಕೀಸರಿಟ್ಟಂತೆಮಳೆಯು ಜಿಟಿ ಜಿಟಿ ಹತ್ತಿ […]
ಮಧ್ಯಾಹ್ನದ ಮಜಲು
ಬಾನ ಬೀದಿಗೆ ಜೋಲಿ ಹೊಡೆದು ಉರುಳಿವೆ ಮೋಡಪಡುವಣದ ಪಡಖಾನೆಯಿಂದ ತೂರಿ;ಬೇಕು ಬೇಕಾದತ್ತ ಹೊರಳಿ ಅಸ್ತವ್ಯಸ್ತಸುಸ್ತಾಗಿ ಬಿದ್ದಿಹವು ನೆರಳು ಕಾರಿ! ಹಗಲು ಮೂರ್‍ಛೆಗೆ ಸಂದ ಗಾಳಿ ಇದ್ದೆಡೆಯಿಂದಮೈ ಮುರಿದು ಆಗೀಗ ಆಕಳಿಸಿದೆ-ಆಗ ಬೆಚ್ಚನೆ ಧೂಳಿ ಹುಚ್ಚೆದ್ದು […]
‘ಅಪ್ಸರ’ಕ್ಕಿಂತಾ ಅಶ್ಲೀಲ ಚಿತ್ರ ಬೇಕೆ ನಿರ್ಮಾಪಕ ಸಂಘದ ನೇತಾರರೆ….?
‘ಅಪ್ಸರ’ಕ್ಕಿಂತಾ ಅಶ್ಲೀಲ ಚಿತ್ರ ಬೇಕೆ ನಿರ್ಮಾಪಕ ಸಂಘದ ನೇತಾರರೆ….? ಮಾನ್ಯರೆ, ಎಲ್ಲೆಲ್ಲೋ ಚೆದುರಿ-ಚಿಪ್ಪಾ-ಚೂರಾಗಿದ್ದ ನಿರ್ಮಾಪಕರೆಲ್ಲಾ ಒಂದೆಡೆ ಸೇರಿ ಭದ್ರ ಬುನಾದಿಯ ಮೇಲೆ ನಿರ್ಮಾಪಕರ ಸಂಘಕ್ಕೆ ಹೊಸ ಹುಟ್ಟು ನೀಡಿದಿರಿ. ಎಲ್ಲರ ಹಿತ ಕಾಯುವಂಥ ಹತ್ತು-ಹಲವು […]
ಆರತಿ ತಟ್ಟೆ
ಸರಸ ಚಿಕ್ಕಿಯೊಡನೆ ಆ ಹೆಬ್ಬಾಗಿಲು ಹೊಗ್ಗುವಾಗ ‘ಓ ಅಲ್ಲಿ ಹೊಡಿ ಮಣಿ’ ಎಂಬ ಸ್ವರ ಕೇಳಿಸಿತು. ಪಕ್ಕ ಹಿಂದಿರುಗಿ ನನ್ನನ್ನು ನೋಡಿದಳು ಚಿಕ್ಕಿ. “ಅಗ! ಮೀನಾಶ್ಚತ್ತೆ ಕತಿ! ಈಗೆಲ್ಲ ಇಷ್ಟೇ”-ಎಂಬಂತೆ. ಮುಖದಲ್ಲಿ ದುಃಖವೇನೂ ಇರಲಿಲ್ಲ. […]
