ಇಷ್ಟು ನಕ್ಷತ್ರಗಳಲ್ಲಿ ಯಾವುದು ನನಗೆ?

ಮಧುಕರ, ಇನ್ನೊಮ್ಮೆ ಯೋಚಿಸುತ್ತ ಕೂತರೆ ಹಿಂದೆ ಅನೇಕ ಸಲ ಆದ ಹಾಗೆ ಅಡಧಳೆಯಾಗಿ, ಮನಸ್ಸಿಗೆ ನಿಷ್ಕಾರಣ ಕಣಕಣಿ ಆವರಿಸಿ; ನಿರ್ಧಾರ ಬದಲಾಗುವ ಎಲ್ಲ ಶಕ್ಯತೆಯೂ ಇದೆಯೆಂದು ಅನ್ನಿಸಿದ್ದರಿಂದ ಅಂದುಕೊಂಡದ್ದನ್ನು ಪಕ್ಕೀಮಾಡಲು ಟಪಾಲು ಬರೆದುಹಾಕಿದ್ದ. “…ಈ […]

ಏಕಾಂಗಿ

ಮೂರ್ತಿಗೆ ಈಚೆಗೆ ವಿವರಿಸಲಾಗದ ಆತಂಕ ಹೆಚ್ಚಾಗ ತೊಡಗಿದೆ. ನಾಡಿನ ಖ್ಯಾತ ನಾಸ್ತಿಕ ಬುದ್ಧಿಜೀವಿಯೆಂದು ಮೊದಮೊದಲು ಹೆಮ್ಮೆಯಿಂದ ಬೀಗುತ್ತಿದ್ದರೂ ಈಚೆಗೆ ಅಧೀರತೆ ಹೆಚ್ಚಾಗತೊಡಗಿ, ಮಾತಿನಲ್ಲಿ ಮೊದಲಿದ್ದ ಆತ್ಮವಿಶ್ವಾಸ ಕಡಿಮೆಯಾಗಿ ಬಿಟ್ಟಿದೆ. ಎರಡು ದಿನದ ಹಿಂದೆ ತಾನೆ […]

ಬೆಸಿಲ್ ಒಪ್ಪಂದ

ಗಾಜಿನ ಗೋಡೆಯಂತೆ ಹರಡಿಕೊಂಡ ಕಿಟಕಿಯ ಕರ್ಟನುಗಳು ಅವಳ ಹಿಂದೆ ನಾಲಿಗೆ ಚಾಚುತ್ತ ಹೊರಳುತ್ತಿದ್ದವು. ಛಾವಣಿಗೆ ನೇತು ಹಾಕಿದಂತಿದ್ದ ಆ ಟಿವಿಯಲ್ಲಿ ಅನಗತ್ಯವಾಗಿ ಕೊಲೆಗಳಾಗುತ್ತಿದ್ದವು, ರಾಜಕಾರಣಿಗಳು ಬೈದುಕೊಳ್ಳುತ್ತಿದ್ದರು. ಹುಡುಗಿಯರು ಬಟ್ಟೆ ತೊಡದಂತೆ ಕಾಣಿಸಿಕೊಂಡು ಮರೆಯಾಗುತ್ತಿದ್ದರು. ರಾತ್ರಿಯಿಡೀ […]

ಈಚಲು ಮರದ ಕೆಳಗೆ

ನನಗೆ ತೆಂಗಿನ ಮರವನ್ನು ಕಂಡರೆ ಮನಸ್ಸಿಗೆ ಹೇಗೆಹೇಗೆಯೋ ಆಗುತ್ತದೆ. ನಮ್ಮ ತೋಟ ಜ್ಞಾಪಕಕ್ಕೆ ಬರುತ್ತದೆ. ರೈತ ಜ್ಞಾಪಕಕ್ಕೆ ಬರುತ್ತಾನೆ. ಮನಸ್ಸಿಗೆ ಸಂಕಟ ತರುವ ನೆನಪಿವು. ಆ ತೋಟದ ಕಾಯನ್ನೂ ನಾನು ತಿನ್ನುವಂತಿಲ್ಲ. ಆ ಎಳನೀರನ್ನೂ […]

ಭೀತಿಮೀಮಾಂಸೆ

“ಕನ್ನಡ ನುಡಿ”ಯ ವಿಶೇಷ ಸಂಚಿಕೆಗೆ ಏನು ಬರೆಯೋಣ ಎಂದು ಆಲೋಚಿಸುತ್ತಿದ್ದಾಗ, ಮನಸ್ಸಿಗೆ ಗೆಲುವಾದ ಯಾವ ವಿಷಯವೂ ಬರಲಿಲ್ಲ. ಅನೇಕ ಪ್ರಶ್ನೆಗಳು ಮಾತ್ರ ತಲೆ ಹಾಕಿದವು. ಐಶ್ವರ್ಯವಂತರಿಂದ ಬಡವರಿಗೆ ತೊಂದರೆಯೋ, ಬಡವರಿಂದ ಬಡವರಿಗೆ ತೊಂದರೆಯೋ ಇದನ್ನು […]

ಜಂಗಮನಾಗಬಯಸಿದ ರಂಗಸ್ಥಾವರ – ಸಿಜಿಕೆ

ಇತ್ತೀಚೆಗೆ ಸುಬ್ಬಣ್ಣನವರ ಬಗ್ಗೆ ಬರೆಯುತ್ತಾ ನಾನು ಈ ಮತುಗಳನ್ನು ಹೇಳಿದ್ದೆ: ತೊಂಬತ್ತರ ದಶಕದಲ್ಲಿ ಸಿ.ಜಿ.ಕೆ – ಒಂದು ರೆಪರ್ಟರಿ ಮಾಡುವ ತಯಾರಿಯಲ್ಲಿ ರಂಗನಿರಂತರ ಆಯೋಜಿಸಿ ೧೫೦ ದಿನಗಳ ಕಾಲ ನಾಟಕಗಳನ್ನು ಮಾಡಿಸಿದ್ದರು. ಆದರೆ ಅಲ್ಲಿಂದ […]

ಡಾ. ಶಾಂತರಸ ಹೆಂಬೇರಾಳು ಅವರ – ಅಧ್ಯಕ್ಷೀಯ ಭಾಷಣದ ಭಾಗ ೧

೭೨ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – ಬೀದರ. ೨೭ ಮತ್ತು ೨೮ ಜನವರಿ ೨೦೦೬ ನುಡಿ ನಮನ : ಪಾತಾಳದಿಂದತ್ತ ಮಾತ ಬಲ್ಲವರಿಲ್ಲ ಗಗನದಿಂದ ಮೇಲೆ ಅನುಭಾವ ತಾನಿಲ್ಲ ಒಳಗಣ ಜ್ಯೋತಿಯ […]

ಕನ್ನಡ ಸಾಹಿತ್ಯ ಸಮ್ಮೇಳನ ಭಾಷಣ – ಬೀದರ್

ಮೂಡುಬಿದರೆಯಲ್ಲಿ ನಡೆದ ೭೧ನೆಯ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಪ್ರೊ. ಕಮಲಾ ಹಂಪನಾ ಅವರು ೨೭-೦೧-೦೬ ರಂದು ಬಿದರೆಯಲ್ಲಿ ಮಾಡಿದ ಕಿರು ಭಾಷಣ ಇಂದು ಈ ಬೀದರ್ ನಗರದಲ್ಲಿ ನಡೆಯುತ್ತಿರುವುದು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ. ಯೋಗಾಯೋಗ […]

ಕನ್ನಡದ ತೇರಿಗೆ ಪ್ರಶಸ್ತಿಯ ಕಳಶ!

ಕನ್ನಡದ ಬಹು ಮುಖ್ಯ ಕತೆಗಾರರಾಗಿ, ಕಾದಂಬರಿಕಾರರಾಗಿ ಈಗಾಗಲೇ ಹಲವು ಮಹತ್ವದ ಕೃತಿಗಳನ್ನು ನೀಡಿರುವ ರಾಘವೇಂದ್ರ ಪಾಟೀಲರ ‘ತೇರು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕೆಡಮಿಯ ಪ್ರಶಸ್ತಿ ಬಂದಿದೆ. ಇದು ಅವರ ಎಲ್ಲ ಸಣ್ಣಕತೆಗಳ, ಕಾದಂಬರಿಗಳ ಮರು […]

೭೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬೀದರ ಅನುಭವಗಳು

ಲೇಖನಕ್ಕೆ ತೊಡಗಿಕೊಳ್ಳುವ ಮೊದಲು ಬರವಣಿಗೆಯ ಸ್ವರೂಪವನ್ನು ಅಸ್ಪಷ್ಟವಾಗಿಯಾದರೂ ಗುರುತಿಸಿಕೊಳ್ಳಲೇಬೇಕಾಗಿರುವುದರಿಂದ ಈ ಲೇಖನವನ್ನು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡ ನನ್ನ ಅನುಭವಗಳ ಮಟ್ಟಕ್ಕೆ ಸೀಮಿತಗೊಳಿಸಲು ನಿರ್ಧರಿಸಿದ್ದೇನೆ. ತಾಂತ್ರಿಕ ವೃತ್ತಿಯವನಾದ ನನ್ನ ಆಸಕ್ತಿಯ ವಿಷಯವಾದ ಸಾಹಿತ್ಯ, ಅದರ ಸುತ್ತ […]