ಜಿ.ಎಸ್.ಶಿವರುದ್ರಪ್ಪನವರ ಕಾವ್ಯ

ಕಾವ್ಯದ ಚರಿತ್ರೆಯಲ್ಲಿ ಸಂಪ್ರದಾಯವಾದಿಗಳು ಮತ್ತು ವಾಮಪಂಥೀಯರು ತಮ್ಮೆಲ್ಲ ಶಕ್ತಿಗಳೊಂದಿಗೆ ರಂಗಕ್ಕೆ ಬಂದು ನಿಂತಾಗ ವಿಮರ್ಶಾ ಪರಂಪರೆಯೊಂದರ ಮೂಲಭೂತ ಗುಣವಾದ ಬಹುಮುಖೀ ಪ್ರಜ್ಞೆ ಅಲುಗಾಡತೊಡಗುತ್ತದೆ. ಮೇಲಿನೆರಡು ಮಾರ್ಗಗಳ ಕವಿಗಳು ತಮ್ಮ ಒಳದ್ರವ್ಯವನ್ನು ಕಾಪಾಡಿಕೊಳ್ಳುವುದು ತಮ್ಮ ಆಕ್ರಮಣಶೀಲತೆಯ […]

ಭಾನುವಾರ

ಈ ದಿನ ಭಾನುವಾರ- ಹರಿವ ಹೊಳೆ ತಟ್ಟನೆ ನಿಂತು ಮಡುವಾಗಿ ನನ್ನ ದಡದಲ್ಲಿರುವ ಗಿಡಮರ ಬಳ್ಳಿ ಪ್ರತಿಫಲಿಸಿ, ಏನೋ ಸಮಾಧಾನ. ಅಂಥ ಅವಸರವಿಲ್ಲ, ಬೆಳಗಿನ ನಿದ್ದೆಗಿನ್ನೊಂದಿಷ್ಟು ವಿಸ್ತರಣೆ ಕೊಡಬಹುದು. ಬೆಳೆದಿರುವ ಗಡ್ಡ ಇನ್ನೂ ಒಂದೆರಡು […]

ಕಾಡಿನ ಕತ್ತಲಲ್ಲಿ

ದೇವರಾಯನ ದುರ್ಗದ ಕಾಡಿನ ಕತ್ತಲಲ್ಲಿ ಸಂಜೆಯ ಕೆಂಪು ಕರಗುವ ಹೊತ್ತು, ಮರದ ಬೊಡ್ಡೆಗೆ ಆತು ಕೂತಿದ್ದ ಪುಟ್ಟ ಹುಡುಗ. ಸುತ್ತ ಗಿಜಿಗಿಜಿ ಕಾಡು; ಮರಮರದ ನಡುವೆ ಜೇರುಂಡೆಗಳ ಮೊರೆತ; ಕಪ್ಪೆಗಳ ವಟ ವಟ ಸಂಜೆಯಾಕಾಶಕ್ಕೆ […]

ನನ್ನ ಹಣತೆ

ಹಣತೆ ಹಚ್ಚುತ್ತೇನೆ ನಾನೂ. ಈ ಕತ್ತಲನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ; ಲೆಕ್ಕವೇ ಇರದ ದೀಪಾವಳಿಯ ಹಡಗುಗಳೆ ಇದರಲ್ಲಿ ಮುಳುಗಿ ಕರಗಿರುವಾಗ ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಾಂತಿ ನನಗಿಲ್ಲ. ಹಣತೆ ಹಚ್ಚುತ್ತೇನೆ ನಾನೂ; ಈ […]