‘ಬಿಡುವಿಲ್ಲ, ಅರ್‍ಜಂಟು!’ ಟಾರುಬೀದಿಯ ತುಡಿತ! ಕಾರು ಮೋಟಾರು ಸೈಕಲ್ಲು ಟಾಂಗಾ ಟ್ರಕ್ಕು ಉಸಿರು ಕಟ್ಟುವ ತೆರದಿ ಬಟ್ಟೆಯಲ್ಲಿ ಹಾಸು ಹೊಕ್ಕು! ಗಡಿಯಾರದೆಡೆಬಿಡದ ಟಕ್ಕುಟಕ್ಕಿನ ಬಡಿತ! ಅಫೀಸು ಶಾಲೆ ಕಾಲೇಜು ಅಂಗಡಿ ಬ್ಯಾಂಕು ಎಳೆಯುತಿಹವಯಸ್ಕಾಂತದೋಲು ಜೀವಾಣುಗಳ […]
ಲೇಖಕ: ಚನ್ನವೀರ ಕಣವಿ
ವಿರಹಿ-ಸಂಜೆ
ಉರಿದುರಿದು ಹಗಲುಆರಿ ಹೋಗಿಹ ಕೆಂಡವಾಯ್ತು ಮುಗಿಲು!ನೇಸರನಿಗೂ ಬೇಸರಾಗುವದು ಸಹಜನಿಜ- ,ರಜೆಯೆ ಸಿಗದಿರಲು ಅವನಿಗೆಲ್ಲಿಯದು ಮಜ?ಅಂತೆಯೇಅವನೆಂದಿನಂತೆಯೇಕರಿಯ ಮೋಡದ ಬರಿಯ ಕಂಬಳಿಯ ಮುಖಕೆಳೆದುಹೊತ್ತೂಂಟ್ಲೆ ಮಲಗಿದನು ಗಪ್ಪುಗಡದು ! ಮಗುವು ಕಿಟಕಿ ಹಚ್ಚಿ ಕೀಸರಿಟ್ಟಂತೆಮಳೆಯು ಜಿಟಿ ಜಿಟಿ ಹತ್ತಿ […]
ಮಧ್ಯಾಹ್ನದ ಮಜಲು
ಬಾನ ಬೀದಿಗೆ ಜೋಲಿ ಹೊಡೆದು ಉರುಳಿವೆ ಮೋಡಪಡುವಣದ ಪಡಖಾನೆಯಿಂದ ತೂರಿ;ಬೇಕು ಬೇಕಾದತ್ತ ಹೊರಳಿ ಅಸ್ತವ್ಯಸ್ತಸುಸ್ತಾಗಿ ಬಿದ್ದಿಹವು ನೆರಳು ಕಾರಿ! ಹಗಲು ಮೂರ್‍ಛೆಗೆ ಸಂದ ಗಾಳಿ ಇದ್ದೆಡೆಯಿಂದಮೈ ಮುರಿದು ಆಗೀಗ ಆಕಳಿಸಿದೆ-ಆಗ ಬೆಚ್ಚನೆ ಧೂಳಿ ಹುಚ್ಚೆದ್ದು […]
ಶ್ರೀ ರಾಮಾಯಣ ದರ್ಶನವನೋದಿ
ಮಲೆನಾಡ ನೀರ್ಝರಿಣಿ ತಡಿಯ ತಳಿರ್ದೊಂಗಲಲಿ ನಲಿವ ಮಂಗಲಪಕ್ಷಿ ನಿಚ್ಚ ಹಸುರಿನ ಒಸಗೆಹಾಡೆ ಈ ನೆಲದ ಮಣ್ಣಿಂದೊಗೆದ ಹಾಲ್ದೆನೆಗೆ, ಸೂರ್ಯಚಂದಿರ ತಾರೆ ನೋಡಿ ಮುಳುಗುವ ನೀಲಿತೇಲಿಸಿತು ನಿನ್ನೆಡೆಗೆ ತನ್ನಮೃತ ಲೀಲೆಯಂ! ಭವ್ಯತೆಯ ಕನಸು ಗರಿಗೆದರಿ ಮರದುದಿಯಿಂದಬಾನಮುಡಿಗೇರಿ […]
ಮಧುರಚೆನ್ನರ ನೆನಪಿಗೆ
ಜಾನಪದ ಜೀವನದ ಸಂಗೀತಕೆದೆಯೋತು ಹೂವು ಹೂವಿನ ಜೇನು ತೊಳೆಯ ಬಿಡಿಸಿ ಹೊಸ ಬೆಳೆಯ ಕಸುವಾಗಿ ಸ್ನೇಹರಸದೊಳು ಮಾಗಿ ಸುಗ್ಗಿ ಮಾಡಿದಿರಂದು ನಾಡನಲಿಸಿ! ಅಂದಿನಿಂದೆನ್ನೆದೆಗೆ ಮೂಡಿಹುದು ಮಳೆಬಿಲ್ಲು ಆಡಿಹವು ನಿಮೂರ ನವಿಲಹೆಜ್ಜೆ! ಕಾಳರಾತ್ರಿಯು ಬೆಳಗು ಬೈಗುಗಳು […]