ಬಸ್ ಸ್ಟಾಂಡಿನ ಕಕ್ಕಸಿನ ಸ್ಥಿತಿ ತುಂಬಾ ಶೌಚನೀಯ. *****
ಲೇಖಕ: ನಿಸಾರ್ ಅಹಮದ್ ಕೆ ಎಸ್
ಬೆದರುಬೊಂಬೆ
ಪುಸ್ತಕಕ್ಕೆ ಮುನ್ನುಡಿ ಹೊಸ ಮನೆಗೆ ಬೆರ್ಚಪ್ಪನಂತೆ: ವಿಮರ್ಶಕರ ದುರ್ವಾಕ್ಯಗಳ ಪಿಶಾಚ ಪೀಡೆಯ ಪರಿಹಾರಕ್ಕೆ ಅದೊಂದು ಪೂರ್ವಭಾವೀ ರಕ್ಷಾ ತಾಯಿತಿಯ ಪ್ರಯತ್ನ. *****
ಅಪಮೌಲ್ಯೀಕರಣ
ಜಗಜ್ಯೋತಿ ಎನ್ನಿಸಿದ ಮಹಾ ಜಾತ್ಯತೀತ ಚೇತನವನ್ನು ಅನುಯಾಯಿಗಳು ‘ಜಗಜ್ಜಾತಿ’ ಮಾಡಿರುವುದಕ್ಕೆ ನೊಂದು ಬಸವ ಳಿದುಹೋದ; ತನ್ನ ದಿವ್ಯ ಸಂದೇಶಗಳ ಪಾಲಿಗೆ ಬಸವ ಅಳಿದು ಹೋದ. *****
