ನೀಳ್ಗತೆ ಒಡಲಾಳ ದೇವನೂರ ಮಾಹಾದೇವ ಏಪ್ರಿಲ್ 2, 2003 0 ೧ ಸಾಕವ್ವನ ನಾಕು ಕಂಬದ ತೊಟ್ಟಿ ಹಟ್ಟಿ ಅನ್ನೋದು ದೇಹವ ಭೂಮಿಗೆ ಇಳಿಬಿಟ್ಟು ಹಂಚು ಹುಲ್ಲು ತೆಂಗಿನಗರಿಯ ಅರರೆ ಮುಸುಡಿ ಮಾಡಿಕೊಂಡು ನಿಂತಿತ್ತು. ಆ ಹಟ್ಟೀಲಿ ಯಜಮಾನಿ ಸಾಕವ್ವ ಮೂಗಿನ ತುದೀಲಿ ಬಿಂಕಿಕೆಂಡ ಇಟುಗೊಂಡು […]