ನನಗೂ ನಿನಗೂ ಅಂಟಿದ ನಂಟಿನ ಕೊನೆ ಬಲ್ಲವರಾರು

ಬೆಳಿಗ್ಗೆ ಎಂಟೂವರೆ ಗಂಟೆಗೆ ಸರಿಯಾಗಿ ಹತ್ತಾರು ದಿನಗಳಿಂದ ಕಡುನೀಲಿಯಾಗಿಯೇ ಉಳಿದಿದ್ದ ಆಕಾಶದ ತುಂಬ ಅದಾವ ಮಾಯದಲ್ಲೋ ಹಿಂಡು ಹಿಂಡು ಮದ್ದಾನೆಗಳ ಹಾಗೆ ಕಪ್ಪು ಮೋಡಗಳು ದಟ್ಟಯಿಸಿ ಇದ್ದಕ್ಕಿದ್ದಂತೆ ಹಗಲೇ ರಾತ್ರಿಯಾಗಿಬಿಟ್ಟ ಹಾಗೆ, ಕತ್ತಲು ಕವಿದು […]

ಸಿನಿಮ

ಮಧ್ಯಾಹ್ನದ ಉರಿಬಿಸಿಲಿನ ಕೃಪೆಯಿಂದ ಮನೆಯ ಗೋಡೆ, ಛಾವಣಿ ಕಾದು, ಉಟ್ಟ ಸೀರೆಯೆಲ್ಲ ಬೆವರ ಮುದ್ದೆಯಾಗಿ, ಗಾಳಿಯ ಸುಳಿವೂ ಇಲ್ಲದ ಸ್ಥಿತಿಯಲ್ಲಿ ಉಸಿರುಗಟ್ಟಿದವಳಂತೆ ಒದ್ದಾಡಿದ ಅವಳು ಸಹಜವಾಗಿಯೇ ಹಾಯೆನಿಸುವ ವಾತಾವರಣವನ್ನು ಹುಡುಕಿಕೊಂಡು ಬೀಚಿಗೆ ಬಂದಿದ್ದಳು. ಇಡೀ […]

ತದ್ರೂಪ

ಫ಼್ರೆಂಚ್ ಮೂಲ: ಆಗಸ್ತ್ ವೀಯೇ ದ ಲೀಜ್ಲ್-ಆದಮ್ ಕನ್ನಡಕ್ಕೆ: ಎಸ್. ದಿವಾಕರ್ ನವೆಂಬರ್ ತಿಂಗಳಿನ ಒಂದು ಬೂದು ಬಣ್ಣದ ಬೆಳಗ್ಗೆ ನಾನು ಆಣೆಕಟ್ಟೆಯಗುಂಟ ಬಿರಬಿರನೆ ನಡೆದು ಹೋಗುತ್ತಿದ್ದೆ. ತಣ್ಣನೆಯ ಜಿನುಗು ಮಳೆಯಿಂದಾಗಿ ವಾತಾವರಣ ತೇವಗೊಂಡಿತ್ತು. […]