‘ಪ್ರಥಮಾಶ್ವಾಸಂ’ ಸಹಸ್ರಪರಮಾಂ ದೇವೀ ಶತ ವಂಧ್ಯಾ ದಶವರಾಂ ಗಾಯತ್ರೀಂ ಸಂಜಪೇನ್ನಿತ್ಯಂ ಯತವಾಕ್ಕಾಯ ಮಾನಸಃ | ವೇದ ಮಾತೆಯನ್ನು ವರ್ಣಿಸುವ ಶ್ಲೋಕ ಗಚ್ಚಿನ ಮನೆಯ ನವರಂಧ್ರಗಳಿಂದ ಸೋರಿ ಅಷ್ಟದಿಕ್ಕುಗಳಿಗೆ ಪಯಣಿಸತೊಡಗಿದಾಗ ಕೇರಿಯ ಅನೇಕರಿನ್ನೂ ಮಲಗಿಕೊಂಡಿದ್ದರು. ಅವರಲ್ಲಿ […]
ವರ್ಗ: ಕಾದಂಬರಿ
ಶಿಕಾರಿ – ೫
ಇದ್ದಕ್ಕಿದ್ದಂತೆ ಒಂದು ಬಗೆಯ ಜಿಗುಪ್ಸೆ. ನಿರುತ್ಸಾಹ, ದಣಿವು ಕೂಡಿದಂತಿದ್ದ ನಾಗಪ್ಪನ ದನಿ ದಸ್ತೂರನ ಉಕ್ಕುತ್ತಿದ್ದ ಉತ್ಸಾಹಕ್ಕೆ ಭಂಗ ತಂದಿತು. ಆದರೂ ಹಾಗೆಯೇ ತೋರಗೊಡದೆ, ತನಿಖೆಯನ್ನು ಆರಂಬಿಸಿದ ರೀತಿಯಲ್ಲಿಯ ಅವನ ಜಾಣ್ಮೆಯನ್ನು ಮೆಚ್ಚಿಕೊಂಡ ಫಿರೋಜ್ ಹಾಗೂ […]
ಶಿಕಾರಿ – ೪
“ಬೋಳೀಮಗನೇ, ಬೋಳೀಮಗನೇ, ಈಗ ನಾನು ಕೇಳುತ್ತೇನೆ : ಹೀಗೆ ಹಿಂದಿನದೆಲ್ಲವನ್ನು ಅಗೆದು ಅಗೆದು ತನ್ನನ್ನೇಕೆ ಸತಾಯಿಸುತ್ತೀಯೋ ? ಹೇಳೋ. ನಿನ್ನ ಇರಾದೆಯನ್ನಾದರೂ ತಿಳಿಸೋ. ಆ ಸೀತಾರಾಮ_ಅವನೊಬ್ಬ ಹಜಾಮ ! ಬರೀ ಅವರಿವರ ಶಪ್ಪಾ ಕೆತ್ತುವುದರಲ್ಲೇ […]
ಶಿಕಾರಿ – ೩
ನಾಗಪ್ಪ ತುಂಬ ಮೆತ್ತಗಾದ :”ನಿಮಗೆ ತೊಂದರೆಯಿಲ್ಲ ತಾನೇ ?” ಇದನ್ನು ಬಾಗಿಲಲ್ಲೇ ನಿಂತ ಧಂಡೋಬಾನ ಹೆಂಡತಿ ಕೇಳಿರಬೇಕು. ಅವಳು, “ತೊಂದರೆಯೇನು ಬಂತು ! ನಮಗಾಗಿ ಮಾಡಿದ್ದರಲ್ಲೇ ಸ್ವಲ್ಪ ತಿನ್ನುವಿರಂತೆ, ಬನ್ನಿ” ಎಂದಳು. ಅವಳ ದನಿಯಷ್ಟೇ […]
ಶಿಕಾರಿ – ೨
ಹೊರಗೆ ರಿಕ್ಷಾವಾಲ ಗದ್ದಲ ಮಾಡಹತ್ತಿದ. ನಾಗಪ್ಪ ಮೊದಲು ಅದೇ ರಿಕ್ಷಾ ಹತ್ತಿ ಯಾವುದಾದರೂ ಹೊಟೆಲ್ಲಿಗೆ ಹೋಗಿ ಊಟ ಮಾಡೋಣ. ಬರುವಾಗ ಟ್ಯಾಕ್ಸಿಯಿಂದ ಬಂದರಾಯಿತು ಎಂದುಕೊಂಡಿದ್ದ. ಆದರೆ ಇದೀಗ ಫೋನ್ ಮೇಲೆ ತಿಳಿದ ಸುದ್ದಿಯಿಂದ ಊಟದ […]
ಶಿಕಾರಿ – ೧
ಅಧ್ಯಾಯ ಒಂದು : ಹೇಳದೇ ಕೇಳದೇ ಎಂಬಂತೆ ಉದ್ಭವಿಸಿ, ಧುತ್ ಎಂದು ಕಣ್ಣೆದುರಿಗೆ ಹಾಜರಾದ ಪರಿಸ್ಥಿತಿಯ ಅರ್ಥ ನಿಚ್ಚಳವಾಗುತ್ತ ಹೋದಹಾಗೆ ನಾಗಪ್ಪನಿಗೆ ತಾನು ಬಹಳ ವರ್ಷಗಳ ಹಿಂದೆ ಓದಿದ ಕಾಫ್ಕಾನ ‘ಟ್ರಾಯಲ್’ ಕಾದಂಬರಿಯ ನಾಯಕ […]
ಒಂದು ಬದಿ ಕಡಲು – ಆಯ್ದ ಭಾಗ
ಅಧ್ಯಾಯ ಒಂದು – ೧ – ‘ಮಳೆ ಬಂದರೂ ಕಾಯೂದೇ… ’ ಅಂದಳು ಯಮುನೆ. ಬೆಳಗಿನ ಎಂಟು ಗಂಟೆಯ ಹೊತ್ತಿಗೆ, ಮನೆಯ ಹಿಂಭಾಗದ ಹಿತ್ತಿಲ ಕೊನೆಯಲ್ಲಿರುವ ಗೇರು ಮರದ ಕೆಳಗೆ ಪಂಢರಿಯೂ ಅವಳ ಸೊಸೆ […]
ಅವಧೇಶ್ವರಿ – ೪
“ನಿನಗೆ ಒಪ್ಪಿಗೆಯೇ?” ಎಂದನು ಶಬರ. “ಓಹೋ, ಒಪ್ಪಿಗೆ” ಅವನು ಏನೇನೋ ಹೇಳಿದನು. ಇಬ್ಬರು ಶಬರರು ಒಂದು ಹಗ್ಗದಿಂದ ಅವನನ್ನು ಗಿಡಕ್ಕೆ ಬಿಗಿದರು. ಇನ್ನೊಬ್ಬ ಒಂದು ಬಟ್ಟೆಯಿಂದ ಅವನ ಕಣ್ಣು ಕಟ್ಟತೊಡಗಿದನು. ಇನ್ನೊಬ್ಬ ಅವನು ಉಟ್ಟ […]
