ನಮ್ಮ ನಾಡಿನ ತ್ರಿಶೂಲ ಪ್ರಾಯ ಸಮಸ್ಯೆಯೆಂದರೆ: ನುಡಿ ಗಡಿ ಗುಡಿ. *****
ವರ್ಗ: ಹನಿಗವನ
ದೃಷ್ಟಿ ನಿವಾರಣೆ
ಹಬ್ಬದ ವೇಳೆ ಅಂಗಡಿಯಲ್ಲಿ ಸರ್ವ ವಿಘ್ನಾಪಹಾರಿ ವಿನಾಯಕರು ಗಂಭೀರ ಭಂಗಿಯಲ್ಲಿ ಕೂತಿದ್ದನ್ನು ಕಂಡೆ. ಪೀಡಾ ನಿವಾರಣೆಗಾಗಿ ಅವರೆದುರು ಬೆದರು ಬೊಂಬೆ ಇಟ್ಟಿದ್ದರು! *****