ಗೋರ್ಬಿ ಪೂರ್ವ ಏಕಾಧಿಪತ್ಯದ ಕಮ್ಯುನಿಸ್ಟ್ ದೇಶಗಳಲ್ಲಿಮಹಾಪ್ರಭುಗಳ ಪ್ರಚಾರದಿಂದ ಅಬಾಧಿತವೆಂದೂಮಾನವ ನಿರ್ಮಿತ ಚರಿತ್ರೆಗೆ ಅತೀತವೆಂದೂನನಗೆ ಕಂಡವು; ಬಿದ್ದಲ್ಲೆ ಬೆಳೆವೆ ಸ್ಥಾಯಿ ಮರಗಳು, ಮತ್ತುಇದ್ದಲ್ಲೇ ಇರದ ಸಂಚಾರಿ ಜಿಪ್ಸಿಗಳು. ೨೬-೧೨-೯೧
ವರ್ಗ: ಪದ್ಯ
ಚಕೋರಿ – ೪
ಕೇಳಕೇಳುತ್ತ ಮೈಮರೆತಿದ್ದ ನಮ್ಮಿರವುಹಗುರವಾಗಿ ನಿಧಾನವಾಗಿಲೋಕಾಂತರಕೆ ಸಂಯಮಿಸಿದಂತಾಗಿಪರಿಚಯವಿಲ್ಲದ ಹೊಸಲೋಕದ ಹವಾಮಾನದಲ್ಲಿತೇಲುತ್ತಿರುವಂತೆ,-ಹಾಡಿನಿಂದಿಡೀ ಬಯಲು ಭರಿತವಾಗಿಭರಿತವಾದದ್ದು ಬಿರಿತುತೂಬು ತೆಗೆದ ಕೆರೆಯಂತೆಹಾಡಿನ ಮಹಾಪೂರ ನುಗ್ಗಿತು ನೋಡುಆಹಾಹಾ ಮುಳುಗಿದೆವೆಂದು ನೋಡಿದರೆ ತೇಲುತ್ತಿದ್ದೇವೆ! ಅರೆಅರೇತೇಲುವವರು ನಾವಲ್ಲಚಕೋರಿ ಎಂಬ ಯಕ್ಷಿ!ಬಿಳಿಯ ಮೋಡದ ಹಾಗೆ ಹಗುರಾಗಿಕಣ್ಣೆದುರು […]
ಯಾರೆ ರಂಗನ ಯಾರೆ ಕೃಷ್ಣನ
ಶಂಕರಾಭರಣ ಆದಿ ಯಾರೆ ರಂಗನ ಯಾರೆ ಕೃಷ್ಣನ ಯಾರೆ ರಂಗನ ಕರೆಯ ಬಂದವರು ಪ ಗೋಪಾಲಕೃಷ್ಣನ ಪಾಪವಿನಾಶನ ಈ ಪರಿಯಿಂದಲಿ ಕರೆಯಬಂದವರು ೧ ವೇಣುವಿನೊದನ ಪ್ರಾಣ ಪ್ರಿಯನ ಜಾಣೆಯರರಸನ ಕರೆಯ ಬಂದವರು ೨ ಕರಿರಾಜವರದನ […]
ಲಾಲಿಸಿದಳು ಯಶೋದೆ, ಲಾಲಿಸಿದಳು ಮಗನ
ಆದಿ ಲಾಲಿಸಿದಳು ಯಶೋದೆ, ಲಾಲಿಸಿದಳು ಮಗನ ಪ ಅರಳೆಲೆ ಮಾಗಾಯಿ ಬೆರಳಿಗುಂಗುರವಿಟ್ಟು ತರಳನ ಮೈಸಿರಿ ತರುಣಿ ನೋಡುತ ಹಿಗ್ಗಿ ೧ ಬಾಲಕನೆ ಕೆನೆ ಹಾಲು ಮೊಸರನೀವೆ ಲೇಲೆಯಿಂದಲಿ ಎನ್ನ ತೊಳ ಮೇಲ್ಮಲೆಗೆಂದು ೨ ಮುಗುಳು […]
ನೀನ್ಯಾಕೋ, ನಿನ್ನ ಹಂಗ್ಯಾಕೋ
ಕಾನಡ ನೀನ್ಯಾಕೋ, ನಿನ್ನ ಹಂಗ್ಯಾಕೋ ಪ ನಿನ್ನ ನಾಮದ ಬಲವೊಂದಿದ್ದರೆ ಸಾಕೊ ಅ ಆ ಮರ ಈ ಮರ ಧ್ಯಾನಿಸುತಿರುವಾಗ ರಾಮ ರಾಮ ಎಂಬ ನಾಮವೆ ಕಾಯ್ತೊ ೧ ಬಾಲೆಯ ಸಭೆಯಲಿ ಸೀರೆಯ ಸೆಳೆವಾಗ […]
ತೂಗಿರೆ ರಂಗನ ತೂಗಿರೆ ಕೃಷ್ಣನ
ಶಂಕರಾಭರಣ ಚಾಪು ತೂಗಿರೆ ರಂಗನ ತೂಗಿರೆ ಕೃಷ್ಣನ ತೂಗಿರೆ ಅಚ್ಯ್ತಾನಂತನ ಪ ತೂಗಿರೆ ವರಗಿರಿಯಪ್ಪ, ತಿಮ್ಮಪ್ಪನ ತೂಗಿರೆ ಕಾವೇರಿ ರಂಗಯ್ಯನ ಅ ನಾಗಲ್ಕದ ನಾರಾಯಣ ಮಲಗ್ಯಾನೆ ನಾಗಕನ್ನಿಕೆಯರು ತೂಗಿರೆ ನಾಗವೇಣಿಯರು ನೇಣಿ ಪಿಡಿದುಕೊಂಡು ಬೇಗನೆ […]
