ಪ್ರಾಣಿಗಳು

ಊರಿನ ತುಂಬ ಉಸಿರಿಸೀಳುವ ಧೂಳು ತುಂಬಿಕೊಂಡು; ಆ ಧೂಳೇ ಅವರ ಗೆಳೆಯನಂತಾಗಿ ಇಡೀ ಊರು ಕೇರಿ ಅಸಾಧ್ಯ ಕಸ, ಕಮಟು ವಾಸನೆ, ಚಿಂದಿಚೂರುಗಳಿಂದ ಅಲಂಕಾರವಾಗಿ ಬಿಟ್ಟಿತ್ತು. ಅಲ್ಲಿನ ಜನ ಕುಂತರೆ ನಿಂತರೆ ಸವಕಲು ಮಾತುಕತೆ […]

ಕರಿವೇಮಲ

ಕರಿವೇಮಲದ ವೆಂಗಳರೆಡ್ಡಿಯನ್ನು ನೋಡಬೇಕೆಂಬ ನನ್ನ ಆಸೆ ಇನ್ನೊಂದೆರಡು ತಿಂಗಳಿಗೆ ದಶಮಾನೋತ್ಸವ ಆಚರಿಸುತ್ತದೆ. ನಾನು ಯಾವತ್ತು ಈ ಪವಿತ್ರ ಕೆಲಸಕ್ಕೆ ಸೇರಿದೆನೋ ಆವತ್ತಿನಿಂದಲೇ ಈ ಪ್ರಸಿದ್ಧ ಜಮೀನ್ದಾರರ ಬಗ್ಗೆ ತಲೆ ಕೆಡಿಸಿಕೊಂಡೆ.  ನಾನು ವಾಸಕ್ಕಿದ್ದ ಮನೆಯ […]

ಒಪೆರಾ ಹೌಸ್

ಚೌಪಾಟಿ ಸಮುದ್ರದಿಂದ ಕೂಗಳತೆ ದೂರದಲ್ಲಿರುವ ಒಪೆರಾ ಹೌಸ್ ಚಿತ್ರಮಂದಿರದ ಹಳೇ ಕಟ್ಟಿಗೆಯ ಚಿತ್ತಾರದ ಕಮಾನಿರುವ ಅಪ್ಪರ್ ಸ್ಟಾಲ್‍ನಲ್ಲಿ ಕೊನೆಯ ಆಟದ ನಂತರ ಕಸ ಹೊಡೆಯುತ್ತಿದ್ದಾಗ ಇಂದ್ರನೀಲನಿಗೆ ಸೀಟಿನ ಅಡಿಗೆ ಸಿಕ್ಕಿದ ಆ ಚೀಲ ತುಸು […]

ಅಶೋಕ ಎಪಿಸೋಡ್

ನಾನು ಅವಳನ್ನು ಹಾಗೆ ನೊಡಬಾರದಿತ್ತಾ..? ನಾನು ಅವಳನ್ನು ಹಾಗೆ ನೊಡಬಾರದಿತ್ತು.. ಅವಳು ಉಟ್ಟಿರೋ ಜೇನು ತುಪ್ಪದ ಬಣ್ಣದ ಸೀರೆಗೂ ದೃಷ್ಟಿಯಾಗುವ ಹಾಗೆ.. *********** ನಂಗೆ ಒಂದು ದುರಭ್ಯಾಸ.. ಒಂದು ಗಂಡು-ಹೆಣ್ಣು ಕೂತು ಮಾತಾಡ್ತಿದ್ದಾರೇಂದ್ರೆ ಅವರಿಬ್ಬರ […]

ಕುಮಟೆಗೆ ಬಂದಾ ಕಿಂದರಿಜೋಗಿ

ಈ ಕಥಾ ಪ್ರಸಂಗ ಬಹಳ ವರ್ಷಗಳ ಹಿಂದೆ ಕುಮಟೆಯಲ್ಲಿ ನಡೆಯಿತು. ಕಥೆ ಕೇಳಿದ ಮೇಲೆ ಇದು ನಮ್ಮ ಕಾಲಕ್ಕೆ ಸೇರಿದ್ದೇ ಅಲ್ಲವೆಂದು ನಿಮಗೆ ಅನ್ನಿಸಿದರೆ ಆಶ್ಚರ್ಯವಲ್ಲ. ನನಗೂ ಮೊದಲು ಹಾಗೇ ಅನ್ನಿಸಿತ್ತು. ಆದರೆ ಇದು […]

ಹುಲಿ ಸವಾರಿ

ಉಚೆ ಆಫ್ರಿಕಾ ಖಂಡದ ಸಣ್ಣ ದೇಶವೊಂದರಿಂದ ಬಂದವನು. ನಾವಿಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆವು. ಕಂಡಕಂಡ ದೇಶಗಳಲೆಲ್ಲ ತನ್ನ ವ್ಯಾಪಾರ ವಿಸ್ತರಿಸಿದ್ದ ಈ ಕಂಪನಿ, ಮುಂಬೈಯಲ್ಲಿ ನಡೆಸಿದ ಹತ್ತು ದಿನಗಳ ತರಬೇತಿ ಶಿಬಿರಕ್ಕೆ ಎಂಟು […]

ಪ್ರಚಾರ

-೧- ಸುಮನ ಆಫೀಸ್ ತಲುಪಿದಾಗಲೇ ಸಮಯ ಒಂಭತ್ತು ಗಂಟೆಯಾಗಿತ್ತು. ಇನ್ನರ್ಧ ಗಂಟೆಗೆ ಗ್ರೂಪ್ ಮೀಟಿಂಗ್ ಶುರುವಾಗುವುದರಲ್ಲಿತ್ತು. ಈ ವಾರ ಯಾರು ಯಾರು ಎಷ್ಟೆಷ್ಟು ಕೆಲಸಗಳನ್ನು ಮಾಡಿ ಮುಗಿಸಿದ್ದಾರೆ, ಅವರ ಕಾರ್ಯಗಳಲ್ಲಿ ಏನಾದರೂ ಎಡರು-ತೊಡರುಗಳು ಬಂದಿವೆಯೆ, […]

ಚೇಳು

ಬಳ್ಳಾರಿ ಜಿಲ್ಲೆಯ ಆ ಪುಟ್ಟ ಊರಿನಲ್ಲಿ ಚೇಳುಗಳದೇ ದರ್ಬಾರು. ಜನಸಂಖ್ಯೆಯ ನೂರುಪಟ್ಟು ಚೇಳುಗಳಿವೆಯಾದ್ದರಿಂದ ಅವುಗಳ ದರ್ಬಾರಿಗೆ ಆಕ್ಷೇಪಣೆ ಮಾಡುವಂತಿಲ್ಲ. ಇಡೀ ಊರಿನಲ್ಲಿ ಎಲ್ಲಿ ಬೇಕೆಂದರಲ್ಲಿ ವಾಸಿಸುವ ಹಕ್ಕನ್ನು ಚೇಳುಗಳು ಪಡೆದಿವೆ. ಕಲ್ಲಿನ ಬುಡದಲ್ಲಿ, ಒರಳಿನ […]

ಅಂತರಾಳದ ಬದುಕು

“ಆಗ ಹೋಗದ್ದೆಲ್ಲ ವರದಿ ಮಾಡುತ್ತೀ, ನನ್ನದೊಂದು ಸುದ್ದಿ ವರದಿ ಮಾಡು ನೋಡುವ.” ಎಂಬುದು ಚಿಕ್ಕಮ್ಮ ಯಾವತ್ತೂ ಮಾಡುವ ಒಂದು ಕುಶಾಲು. “ನೀನು ಮಾಡುವ ವರದಿ ವರದಿಯೇ ಅಲ್ಲ, ದಂಡ” ಎನ್ನುವಳು. “ಸುದ್ದಿ ಮಾಡು. ವರದಿ […]

ಮಗು ಚಿತ್ರ ಬರೆಯಿತು

ಕಾರವಾರ ಮುಂಬೈ ಹೆದ್ದಾರಿಯ ಪಕ್ಕದಲ್ಲಿದ್ದ ಹಳಿಯಾಳದ ಕಾರ್ಮೆಲ್ ಸ್ಕೂಲಿನ ಚಿಣ್ಣರ ಪ್ರಾರ್ಥನೆ ಗಲಾಟೆ ಬಾಯಿಪಾಠ ಪ್ರತಿಧ್ವನಿಸುವಷ್ಟು ಸನಿಹದಲ್ಲೇ ಇರುವ ನಲವತ್ತು ವರ್ಷಗಳಷ್ಟು ಹಳೆಯದಾದ ಗಜಾಕೋಕ್ ಚಾಳಿನ ಮೂರನೇ ನಂಬರಿನ ಮನೆಯಲ್ಲಿ ಮದುವೆಯಾಗಿ ಆಗಷ್ಟೇ ನಾಲ್ಕು […]