ಒಣಗಿ ಮುರುಟಿದ ಭಾಗೀರಥಿಯ ಕೀಚುಗಾಯಿ ದೇಹಕ್ಕೆ ಸ್ನಾನ ಮಾಡಿಸಿ, ಮಡಿಯುಡಿಸಿ, ಯಥಾವತ್ತಾಗಿ ಪೂಜೆ ನೆವೇದ್ಯಾದಿಗಳು ಮುಗಿದಮೇಲೆ, ದೇವರ ಪ್ರಸಾದದ ಹೂ ಮುಡಿಸಿ, ತೀರ್ಥಕೊಟ್ಟು, ಅವಳಿಂದ ಕಾಲು ಮುಟ್ಟಿಸಿಕೊಂಡು, ಆಶೀರ್ವದಿಸಿ, ರವೆಗಂಜಿಯನ್ನು ಬಟ್ಟಲಲ್ಲಿ ಪ್ರಾಣೇಶಾಚಾರ್ಯರು ತಂದರು. […]
ವರ್ಗ: ಕತೆ
ಸಂಸ್ಕಾರ ಓದುವ ಮುನ್ನ
ಸಂಸ್ಕಾರ ಕಾದಂಬರಿಯನ್ನು ಪೂರ್ಣವಾಗಿ ಪ್ರಕಟಿಸುತ್ತಿರುವುದರ ಉದ್ದೇಶ ಕೇವಲ ಶೈಕ್ಷಣಿಕ ಹಾಗು ಅಕಾಡೆಮಿಕ್ ಕಾರ್ಯಗಳಿಗೆ ನೆರವಾಗಲು ಮಾತ್ರ. ಉಳಿದವರು ಈ ಕೃತಿ ಪುಸ್ತಕದ ರೂಪ್ದಲ್ಲಿ ನಿಮ್ಮ ಸನಿಹದಲ್ಲಿ ದೊರೆಯುವುದಾದರೆ ಖರೀದಿಸಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಸಿಗದೇ ಇದ್ದ […]
ಟಿಪ್ಸ್ ಸುತ್ತ ಮುತ್ತ
“ಕಾಫಿಗೆ ಬರ್ತಿಯೇನೊ?” ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. “ಕಾಸಿಲ್ಲ ಕೊಡಿಸ್ತೀಯ?” “ಬಾ ಹೋಗೋಣ…” -ಹೊರಗಡೆ ಸಣ್ಣದಾಗಿ ಮಳೆ. ಮತ್ತೊಂದು ಸಂಜೆ ಕತ್ತಲೆಗೆ ತಿರುಗುತ್ತಿತ್ತು. ಪ್ರಿನ್ಸಿಪಾಲರ […]
ಪಾಕ್ಸ್ ಬ್ರಿಟಾನಿಕ
ಆಫಿಸಿನಿಂದ ಮರಳಿ ಬಂದು ಸುಸ್ತಾಗಿ ರೂಮಿನಲ್ಲಿ ಮಂಚದ ಮೇಲೆ ಕುಳಿತು ಬೂಟುಗಳನ್ನು ಕಳಚಿ ಎದೆಯನ್ನು ಸೀಲಿಂಗ್ ಫ್ಯಾನಿಗೊಡ್ಡಿ ಸುಧಾರಿಸಿಕೊಳ್ಳುತ್ತಿದ್ದೆ. ನನ್ನಾಕೆ ಸೀತ ಕಾಫಿ ತಿಂಡಿಯೊಂದಿಗೆ ರೂಮಿಗೆ ಬಂದು ಸ್ಟೂಲಿನ ಮೇಲಿಟ್ಟು ಅಲ್ಲೇ ಇದ್ದ ಗೂಡಿನಿಂದ […]
ಒಂದು ಹಳೇ ಚಡ್ಡಿ
“ಇಲ್ಲಾ ಅವನು ಚಡ್ಡಿ ಹಾಕಲೇ ಬೇಕು. ತಿಕಾ ಬಿಟ್ಕಂಡು ಮದುವೇ ಮನೇಲಿ ಓಡಾಡಿದರೆ ನೋಡಿದವರು ಏನೆಂದಾರು?” ಒಂದೇ ಸಮನೆ ನಾಗರಾಜ ಅವನ ಮಗನ ಹಠದ ಹಾಗೆಯೆ ಹಠ ಮಾಡ ತೊಡಗಿದ ಮಕ್ಕಳೆಲ್ಲ ಓಡಾಡಿಕೊಂಡು ಖಷಿಯಲ್ಲಿರುವಾಗ […]
