ಹೇಳಲು ಹೋದರೆ ಪುಟಪುಟವಾಗಿ ಎಷ್ಟೂ ಹೇಳಬಹುದು. ಆದರೆ ಅಮ್ಮಚ್ಚಿಯನ್ನು ಹಾಗೆ ವಿವರವಿವರವಾಗಿ ನೆನೆಯುತ್ತ ಹೋದಷ್ಟೂ ಆಯಾಸಗೊಳ್ಳುತ್ತೇನೆ. ಇಂತಹ ಆಯಾಸ ಏನೆಂದು ತಿಳಿದವರಿಗೆ ನಾನು ಹೆಚ್ಚು ವಿವರಿಸಬೇಕಾದ್ದೇ ಇಲ್ಲ ಅಲ್ಲವೆ? ಕೆಲವರನ್ನು ನೆನೆಯುವಾಗ ಮನಸ್ಸು ದಣಿಯುವ […]
ವರ್ಗ: ಕತೆ
ಆಕಾಶ ಮತ್ತು ಬೆಕ್ಕು
ಜಯತೀರ್ಥ ಆಚಾರ್ಯರು ರಾತ್ರೆ ಒಂಬತ್ತು ಗಂಟೆಯ ತನಕ ಗೋವಿಂದನ್ ನಾಯರ್ ಆಡುವ ಮಾತುಗಳನ್ನು ಕೇಳಿಸಿಕೊಂಡು, ಆಮೇಲೆ ನಿದ್ದೆ ಹೋಗಿ, ಬೆಳಿಗ್ಗೆ ಐದು ಗಂಟೆಗೆ ಗರಗಸದಿಂದ ಕುಯ್ದಂಥ ಶಬ್ದ ಮಾಡಿ ಸತ್ತದ್ದು. ಅವರು ಹಾಸಿಗೆ ಹಿಡಿದು […]
ಭವ ಓದುವ ಮುನ್ನ
ಭವ ಕಾದಂಬರಿ ಮೊದಲು ಪ್ರಕಟವಾದದ್ದು ೧೯೯೪ ರಲ್ಲಿ. ಶ್ರೀ.ಯು.ಅರ್.ಅನಂತಮೂರ್ತಿಯವರ ಎಲ್ಲ ಕೃತಿಗಳನ್ನು ಪ್ರಕಟಿಸುವ ಹೆಗ್ಗೋಡಿನ ಅಕ್ಷರ ಪ್ರಕಾಶನ. ಒಟ್ಟು ೯೯ ಪುಟಗಳಿರುವ ಈ ಕಾದಂಬರಿಯ ಬೆಲೆ : ರೂ ೬೦.ಪ್ರತಿಗಳು ಬೇಕಾಗಿರುವವರು ಸಂಪರ್ಕಿಸಬೇಕಾದ ವಿಳಾಸ:ಅಕ್ಷರ […]
ಸೂರ್ಯನ ಕುದುರೆ
ಹದಿನಾಲ್ಕು ವರ್ಷಗಳ ನಂತರ ಪೇಟೆಯಲ್ಲಿ ನನಗೆ ಪ್ರತ್ಯಕ್ಷನಾದ ಹಡೆ ವೆಂಕಟ- ಅವನ ನಿಜವಾದ ಹೆಸರು ವೆಂಕಟಕೃಷ್ಣ ಜೋಯಿಸ-ನನ್ನು ಕುರಿತು ಇದನ್ನು ಬರೆಯುತ್ತಿರುವೆ. ಊರು ಬಿಟ್ಟು ಹೋಗಿದ್ದ ನನ್ನ ಗುರುತು ಅವನಿಗೆ ಹತ್ತದಿದ್ದರೂ ಅವನ್ನನು ನಾನು […]
