“ಏ ಕಳ್ಳಾ ದುರ್ಗಿಗೆ ರೊಕ್ಕಾ ಕೊಡತೀಯೋ? ಇಲ್ಲಾ ಸರಪಂಚಗ ಹೇಳಂತೀಯೋ?” ಅಂದ. ಸಿದರಾಮ ಹೇಳ್ಹೋಗೊ ಎಂದು ಹೇಳಿ, ಅವನು ಖಂಡಿತ ಹೇಳುವುದಿಲ್ಲವಾದ್ದರಿಂದ ನೆಮ್ಮದಿಯಿಂದಲೇ ಒಳಗೆ ಹೋದ. ರಮೇಸನ ಮಾತನ್ನು ಅಲ್ಲೇ ದಾರಿಯಲ್ಲಿ ಹೋಗುತ್ತಿದ್ದ ನಿಂಗೂ […]
ವರ್ಷ: 2003
ಕರಿಮಾಯಿ – ೨
ನಿಧಾನವಾಗಿ ಸುಧಾರಿಸಿಕೊಂಡ, “ಗೌಡ್ರ ಕಾಲ ಹಿಡಕೋ ಅಂತ ನಾನಽ ಕಳಿಸಿದೆ” ಎಂದು ಕಳ್ಳ ಹೇಳಿದೊಡನೆ ಗುಡಸೀಕರನ ಮುಖದ ಮೇಲೆ ತಣ್ಣಿರು ಎರಚಿದಂತಾಯ್ತು. “ಅಲ್ಲಲೇ, ಇಂಥಾ ಕೇಸಿನ್ಯಾಗ ಗೌಡಗೇನ ತಿಳಿತೈತಿ? ವಕೀಲ ನಾನೋ? ಗೌಡನೋ?” “ನಿಮ್ಮನ್ನ […]
ಕರಿಮಾಯಿ – ೧
ಸಾವಿರದ ಶರಣವ್ವ ಕರಿಮಾಯಿ ತಾಯೆ ಶಿವಾಪುರ ದೊಡ್ಡ ಊರೇನಲ್ಲ. ಬೆಳಗಾವಿ ಜಿಲ್ಲೆಯ ನಕಾಶದಲ್ಲಿ ಕೂಡ ಆ ಹೆಸರಿನ ಊರು ಸಿಕ್ಕುವುದಿಲ್ಲ. ಆದರೆ ಪ್ರಾಥಮಿಕ ಶಾಲೆಯ ಒಂದು ಹಳೇ ಭೂಗೋಳದಲ್ಲಿ ಬೆಳಗಾವಿಯ ಉತ್ತರಕ್ಕೆ, ಮೂರಿಂಚಿನ ಮೇಲೆ […]
ಗುಂಡಾಭಟ್ಟರ ಮಡಿ
ಗುಂಡಾಭಟ್ಟರ ಮಡಿಯೆಂದರೆ ನಮ್ಮ ಹಳ್ಳಿಯಲ್ಲೆಲ್ಲ ಒಂದು ಗಾದೆಯ ಮಾತಾಗಿದೆ. ಅದು ಅವರು ಮಾತ್ರಾರ್ಜಿತವಾಗಿ ಪಡೆದುಕೊಂಡದ್ದು. ಮಡಿ-ಮೈಲಿಗೆಗಳಲ್ಲಿದ್ದ ಅವರ ಶ್ರದ್ಧೆ ಅವರ ತಾಯಿಯವರ ಶ್ರದ್ಧೆಯಷ್ಟು ಉಜ್ವಲವಾಗಿರದಿದ್ದರೂ ಸಾಕಷ್ಟು ಪ್ರಖರವಾಗಿತ್ತು. ಮೈಲಿಗೆ ನಿವಾರಣೆಯ ಮೊದಲನೇ ಹೆಜ್ಜೆಯೆಂದರೆ ಸ್ನಾನ. […]
ಗಾಂಧೀ ಮಗಳು
ಮಕ್ಕಳಿಗೆ ಕೂಗಿ ಕೂಗಿ ಪಾಠ ಹೇಳಿ ಗಂಟಲು ನೋಯುತ್ತಿತ್ತು. ಹೊಟ್ಟೆ ರಕ ರಕ ಎನ್ನುತ್ತಿತ್ತು. ರೂಮಿಗೆ ಬಂದು ಡಬ್ಬಿ ತೆಗೆದ ದೇವಕಿ ಗಬ ಗಬ ತಿನ್ನತೊಡಗಿದಳು. ಉಳಿದ ಸಹೋದ್ಯೋಗಿಗಳೂ ಆಗಲೇ ಊಟ ಮಾಡುತ್ತಿದ್ದರು. ಊಟಕ್ಕೆ […]