ಉಲೂಪಿ ನೀ ಕೊಟ್ಟ ಗುಲಾಬಿ ಬತ್ತಿ ಎಷ್ಟೋ ದಿವಸ- ಕೈಗಿನ್ನೂ ಹತ್ತಿದಂತಿರುವ ನಿನ್ನ ಮೈ ಬಿಸಿ ಮೃದುತ್ವ ರೇಶಿಮೆಯ ನುಣುಪನ್ನು ಉಲೂಪಿ, ನಿನ್ನ ತರಿತರಿ ಮೈಯ ಸದಾಪು ವಾಸನೆಯನ್ನು ಮರೆಯಲಾರೆ. ಮಲಗಿದ್ದಾರೆ ಸುಭದ್ರೆ ಅಭಿಮನ್ಯು. […]
ತಿಂಗಳು: ಏಪ್ರಿಲ್ 2003
ಅಮ್ಮ, ಆಚಾರ, ನಾನು
ನನ್ನ ಮದುವೆಗೆ ಮುಂಚೆ ಹತ್ತಾರು ಹೆಣ್ಣುಗಳ ನೋಡಿ ನಮ್ಮಮ್ಮ ಒಬ್ಬೊಬ್ಬರನೂ ತನ್ನ ಒಪ್ಪಿಗೆಯಲ್ಲಿ ಒರೆಯಲ್ಲಿ ಅರೆದು ಅವಳು ಹಾಗೆ ಅವಳು ಹೀಗೆ ಆಕೆಗಿಂತ ವಾಸಿ ಕಾಗೆ ಈಕೆ ಎಲ್ಲ ಸರಿ ಆದರೆ ಉದ್ದ ನಾಲಗೆ […]
ಬಡ ದಶರಥನ ಸಾಂತ್ವನ
೧ ಹೇಳಿ ಕೇಳಿ ಕುಚೇಲನಲ್ಲವೆ ನಾನು? ಅವಳಿಗಿವೆ ಎರಡು ಜಡೆ ತೊಡುತಾಳವಳು ಮಸ್ಲಿನ್ ತೊಟ್ಟಿದ್ದಾಳೆ ಎತ್ತರದಟ್ಟೆ ದಿಮಾಕು ಚಪ್ಪಲಿ ಅವರು ಹಾಗೆ ಇವರು ಹೀಗೆ ಸರಿಯೆ, ನಮಗೇಕೆ, ಅದು? ತಿಂಗಳ ಮೊದಲದಿನವೇ ಏಕೆ ಹಗರಣ? […]
ಏಕರೂಪತೆಯಿಲ್ಲದ ‘ಕನ್ನಡ’ ಸಾಧನಗಳು – ೨
ಕಳೆದ ತಿಂಗಳು ಇದೇ ಪುಟದಲ್ಲಿ ಕಾಣಿಸಿಕೊಂಡ ಬರವಣಿಗೆಯ ತುಣುಕಿಗೆ ಪ್ರತಿಕ್ರಿಯಿಸಿ ಎಂದು ಸೂಚಿಸಿದಾಗ ಅನೇಕ ಪ್ರತಿಕ್ರಿಯೆಗಳು ಬಂದಿವೆ. ಅವುಗಳನ್ನೆಲ್ಲ ಪ್ರಕಟಿಸಲಾಗಿದೆ. ಪ್ರತಿಕ್ರಿಯೆಗಳು ಒಂದಷ್ಟು ಗಣಕ ಉತ್ಸಾಹದ ಅಗತ್ಯ ಪ್ರಥಮಿಕ ಮಾಹಿತಿಗಳನ್ನು ನೀಡುವುದಕ್ಕಷ್ಟೆ ಸೀಮಿತಗೊಂಡಿರುದರಿಂದ ನನ್ನ […]