ಉಚೆ ಆಫ್ರಿಕಾ ಖಂಡದ ಸಣ್ಣ ದೇಶವೊಂದರಿಂದ ಬಂದವನು. ನಾವಿಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೆವು. ಕಂಡಕಂಡ ದೇಶಗಳಲೆಲ್ಲ ತನ್ನ ವ್ಯಾಪಾರ ವಿಸ್ತರಿಸಿದ್ದ ಈ ಕಂಪನಿ, ಮುಂಬೈಯಲ್ಲಿ ನಡೆಸಿದ ಹತ್ತು ದಿನಗಳ ತರಬೇತಿ ಶಿಬಿರಕ್ಕೆ ಎಂಟು […]
ತಿಂಗಳು: ಡಿಸೆಂಬರ್ 2023
ಹೊಳೆ ಬಾಗಿಲಲ್ಲಿ ಒಂದು ಹುಣ್ಣಿಮೆಯ ರಾತ್ರಿ
ಕಣ್ಣಂತೆ, ಅಲ್ಲೊಂದು ಹರಿಯೊ ನದಿಯಂತೆ ಬಣ್ಣ ಬಣ್ಣದ ಕನಸು ಮೀನಂತೆ ಕಪ್ಪು ನದಿಯ ಎದೆಯಲ್ಲಿ ಫಳ ಫಳ ನಕ್ಷತ್ರ ಜಾತ್ರೆ ತಾರೆ ಸಹಿತ ಧುಮುಕಿ ನದಿ ಸೇರಿದ್ದಾನೆ ಚಂದ್ರ ಆಕಾಶಕ್ಕೇ ಹುಟ್ಟು ಕೊಟ್ಟು ಚಂದ್ರನ […]
ಕ್ರಾಂತಿಕಲಿ
ಮುಗಿಲ ಮರೆಗಿರುವ ಮಿಂಚಿನಬಳ್ಳಿ, ಗಗನದಂ- ಚಿಗೆ ತನ್ನ ಕುಡಿನಾಲಗೆಯ ಚಾಚಿ ಕತ್ತಲೆಯ ತುತ್ತುವೊಲು, ಸಾಮಾನ್ಯದಲ್ಲು ಅಸಮಾನತೆಯ ಕಿಡಿಯೊಂದು ಅರಿಯದೊಲು ಅಡಗಿಹುದು ಕೃತುಬಲಂ! ಜನಜೀವನದ ಉಗ್ರ ಜಾಗ್ರತಿಯ ಬಿರುಗಾಳಿ ಬೀಸಲದೆ ಪ್ರಜ್ವಲಿಸಿ, ಕ್ರಾಂತಿಕಲಿಗಳ ಕೈಯ ಪಂಜಿನೊಲು […]
ಅಪಮೌಲ್ಯೀಕರಣ
ಜಗಜ್ಯೋತಿ ಎನ್ನಿಸಿದ ಮಹಾ ಜಾತ್ಯತೀತ ಚೇತನವನ್ನು ಅನುಯಾಯಿಗಳು ‘ಜಗಜ್ಜಾತಿ’ ಮಾಡಿರುವುದಕ್ಕೆ ನೊಂದು ಬಸವ ಳಿದುಹೋದ; ತನ್ನ ದಿವ್ಯ ಸಂದೇಶಗಳ ಪಾಲಿಗೆ ಬಸವ ಅಳಿದು ಹೋದ. *****
‘ಯಜಮಾನ’ನ ಮಾನ ತೆಗೆದ ರೆಹಮಾನ್
ವಿಷ್ಣು: ವಿಷ್ಣುಗೀಗ ಎಲ್ಲೆಡೆ ಡಿಮ್ಯಾಂಡಪ್ಪೊ ಡಿಮ್ಯಾಂಡು ನಿರ್ಮಾಪಕರ ಪಾಲಿಗೆ ವಿಷ್ಣು ಹೈಕಮಾಂಡು ವಿಷ್ಣು ಎಲ್ಲೇ ಹೋದರೂ ಈಗ ಜನ ಜನ ಜನ ನಿರ್ದೇಶಕರ ಕ್ಯೂ ಕೂಡಾ ಹೆಚ್ಚಿದೆ ದಿನಾ ದಿನಾ ದಿನಾ ಇತಿಹಾಸ: ಯಜಮಾನ […]
ಕಿತ್ತೂರಿನ ಕಿಡಿಗಳು
ಗುಣದಲ್ಲಿ ಗೌರಿ, ಕೆಚ್ಚೆದೆಯಲ್ಲಿ ಚಾಮುಂಡಿ, ಕ್ರೂರ ದಬ್ಬಾಳಿಕೆಗೆ ಬಿಚ್ಚುಗತ್ತಿಯ ಹಿಡಿದು ಕಿತ್ತೂರ ರಾಣಿ, ಬಜ್ಜರದ ಕಿಡಿ! ಮಾರ್ಪೊಳೆದು ಭೀರು ಭೀರುಗಳೆದೆಗೆ ಬೀರ ಚೇತನೆಯೂಡಿ ಉಬ್ಬರಂಬರಿದು ಬಡಿದೆಬ್ಬಿಸಿದ ಕಾವಿನಲಿ ಮೈದುಂಬಿ ಮೇಲೆದ್ದ ಯೋಧಪಡೆ, – ಸಂಗೊಳ್ಳಿ […]
ಪ್ರಳಯದ ಅಲೆಯ ಮೇಲೆ ನಾನು ಹೊರಟೆ
ಮೂಲ: ರೂಮಿ – ಪರ್ಷಿಯನ್ ಸೂಫಿ ಕವಿ ತಲೆಕೆರೆಯಲು ಕೂಡಾ ಹೊತ್ತಿಲ್ಲ, ಅಷ್ಟೊಂದು ಕಾಟ ತಬ್ಬಿ ಎದೆಗೊತ್ತಿಕೊಂಡ ಅವನ ದೇಹದ ಮಾಟ ಹಿಡಿದೆಳೆದು ಒಂಟೆಗಳ ಸಾಲಿಗೆ ದೂಡಿದ ದೊರೆ ಥಟ್ಟನೆ- “ನೀನೇ ದಳಪತಿ ಈಗ” […]