ತಾಯ ಶ್ರೀಮುಖ ಕಂಡು ಮನವು ನೆಮ್ಮದಿಗೊಂಡು ಎದೆ ಹಿಗ್ಗಿ ಸಂತಸದಿ ಹಾಡುತಿಹುದು; ಅವಳ ಕರುಣೆಯ ಕೊಂಡು ವಾತ್ಸಲ್ಯ ಸವಿಯುಂಡು ಮಮತೆಯಲಿ ಅದನಿದನು ಬೇಡುತಿಹುದು. ಇಲ್ಲಿ ಎದಗುದಿಯಿಲ್ಲ ಕವಡುಗಂಟಕವಿಲ್ಲ ಭಾವ ಪಾವನ, ಲಾಲಿ ಹಾಲಿನೊಡಲು; ಅಕ್ಕರದಿ […]
ತಿಂಗಳು: ಫೆಬ್ರವರಿ 2024
ಒಪೆರಾ ಹೌಸ್
ಚೌಪಾಟಿ ಸಮುದ್ರದಿಂದ ಕೂಗಳತೆ ದೂರದಲ್ಲಿರುವ ಒಪೆರಾ ಹೌಸ್ ಚಿತ್ರಮಂದಿರದ ಹಳೇ ಕಟ್ಟಿಗೆಯ ಚಿತ್ತಾರದ ಕಮಾನಿರುವ ಅಪ್ಪರ್ ಸ್ಟಾಲ್‍ನಲ್ಲಿ ಕೊನೆಯ ಆಟದ ನಂತರ ಕಸ ಹೊಡೆಯುತ್ತಿದ್ದಾಗ ಇಂದ್ರನೀಲನಿಗೆ ಸೀಟಿನ ಅಡಿಗೆ ಸಿಕ್ಕಿದ ಆ ಚೀಲ ತುಸು […]
ಆತ್ಮ ಕೊಳೆಯುತ್ತಿದೆ
ಮೂಲ: ರೂಮಿ – ಪರ್ಷಿಯನ್ ಸೂಫಿ ಕವಿ ಪ್ರತಿ ಗಳಿಗೆಯೂ ಆತ್ಮ ಕೊಳೆಯುತ್ತಿದೆ ನಿನ್ನೆದುರು ಬೆಳೆಯುತ್ತ ಬಂದಿದೆ ಬರೀ ಒಂದು ಆತ್ಮಕ್ಕಾಗಿ ನಿನ್ನ ಬಳಿ ಮೊರೆಯಿಡಬೇಕೆ? ನೀನು ಕಾಲಿಟ್ಟ ಕಡೆ ನೆಲದಿಂದ ತಲೆಯೊಂದು ಚಿಮ್ಮುತ್ತದೆ? […]
ಗಾಂಧೀನಗರಿಗರ ‘ಸಿನಿಮಾ ಫಾರ್‍ಮುಲ’ ಈಗ ಬದಲಾಗುತ್ತಿದೆ
ಯಾವುದೇ ನಿರ್ಮಾಪಕರ ಬಳಿ ವ್ಯಾಪಾರಿ ಚಿತ್ರಕ್ಕೆ ಕತೆ ಹೇಳಹೊರಟಾಗ ಅದಕ್ಕೆ ಅವರದೇ ಆದ ಒಂದು ಫಾರ್‍ಮುಲ ಇತ್ತು. ೪-೫ ಹಾಡು ೩-೪ ಫೈಟು ಒಂದೋ ಎರಡೋ ಕ್ಯಾಬರೆ, ಕೆಲವು ಸೆಂಟಿಮೆಂಟ್ ಸೀನ್ಸ್ ಇರಲೇಬೇಕು ಎನ್ನುತ್ತಿದ್ದರು. […]
ನಡತೆ
ಹಿರಿಯರ ಹಿರಿತನ ಅರಿವಾಗುವುದು ಹಿರಿಯರಾಗಿ ನಡೆದುಕೊಳ್ಳುವುದರಲ್ಲಿ ಮಾತ್ರವಲ್ಲ ಹೆರರನ್ನೂ ಹಿರಿಯರಾಗಿ ನಡೆಸಿಕೊಳ್ಳುವುದರಲ್ಲಿ. *****
ಅಶೋಕ ಎಪಿಸೋಡ್
ನಾನು ಅವಳನ್ನು ಹಾಗೆ ನೊಡಬಾರದಿತ್ತಾ..? ನಾನು ಅವಳನ್ನು ಹಾಗೆ ನೊಡಬಾರದಿತ್ತು.. ಅವಳು ಉಟ್ಟಿರೋ ಜೇನು ತುಪ್ಪದ ಬಣ್ಣದ ಸೀರೆಗೂ ದೃಷ್ಟಿಯಾಗುವ ಹಾಗೆ.. *********** ನಂಗೆ ಒಂದು ದುರಭ್ಯಾಸ.. ಒಂದು ಗಂಡು-ಹೆಣ್ಣು ಕೂತು ಮಾತಾಡ್ತಿದ್ದಾರೇಂದ್ರೆ ಅವರಿಬ್ಬರ […]
ತಿಳಿಯಲಿಲ್ಲ
ನಿನಗೆ ಇದು ತಿಳಿಯುವುದಿಲ್ಲ ಸುಮ್ಮನಿರು ನೀನು ಎಂದನ್ನುತ್ತಲೇ ಅಪ್ಪ ಸತ್ತ ಅಜ್ಜ ಸತ್ತ…… ನೀನಿನ್ನೂ ಮಗು ಅನ್ನುತ್ತಾ ಎಲ್ಲರೂ ಸತ್ತರು ನಾನೊಬ್ಬ ಉಳಿದೆ ನನಗದು ತಿಳಿಯಲಿಲ್ಲ. ಬೇಡವೇ ಬೇಡ ಎಂದು ನಾನೂ ಸಾಯಲಿಲ್ಲ… ತಪ್ಪಿ […]