ಹೂಬೇಲಿ

ಎಂದಿನಂತೆಯೆ ದಿನದ ದಾರಿಯಲಿ ಸಾಗುತಿರೆ ಅನಿರೀಕ್ಷಿತಂ ಬಳ್ಳಿ ಗೊಂಚಲವು ಕೈಚಾಚಿ ಬಣ್ಣ ಬಣ್ಣದ ಹೂಗಳನುರಾಗದಲಿ ನಾಚಿ ಗಾಳಿ ಸುಳಿಯಲಿ ಬಂದು ಕಿವಿಮಾತನುಸುರುತಿರೆ ನಿಂತು ಬಿಡುವೆನು ನಾನು. ಈ ಪರಿಯ ಸೊಬಗಿನಲಿ ಅರಸದಿದ್ದರು ಕಾಲ ತೊಡಕುವೀ […]

ಚಿತ್ರ ನಟ ಜಗ್ಗೇಶ್ ಮತ್ತು ಬೀದಿನಾಟಕ

ಕನ್ನಡ ಚಿತ್ರರಂಗದಲ್ಲಿ ತನ್ನ ಸ್ವಂತ ಪ್ರತಿಭೆಯನ್ನೇ ಬಂಡವಾಳ ಮಾಡಿಕೊಂಡು ಯಾವ ಗಾಡ್‌ಫಾದರ್‍ ನೆರವೂ ಇಲ್ಲದೆ ತನ್ನದೇ ಆದ ಒಂದು ಹೊಸ ಟ್ರೆಂಡನ್ನು ಹುಟ್ಟುಹಾಕಿದ ಪ್ರತಿಭಾವಂತ ಜಗ್ಗೇಶ್. ಒಂದು ಕಾಲದಲ್ಲಿ ಆತ ಅಂಗಲಾಚಿದರೂ ಪತ್ರಿಕೆಗಳಲ್ಲಿ ಒಂದೇ […]

ಸಾಕ್ಷಿ

ಹತ್ತಾರು ರಸ್ತೆಗಳು ಒಂದನ್ನೊಂದು ಕತ್ತರಿಸುತ್ತ ಕೂತರೆ ಹೋಗುವುದೆಲ್ಲಿಗೆ ಹೇಳು ಹತ್ತೂ ಕಡೆ ಕನ್ನಡಿ ಹಿಡಿದು ನೀ ಕೂತರೆ ನಾ ಬತ್ತಲಾಗದೆ ಉಪಾಯವಿದೆಯೆ? *****

ಪಥಿಕ

೧ ಯಾವ ಋತುವಿನೊಳಿಂತು ಕನಸು ಕಂಡಳೊ ಪೃಥಿವಿ ಆಶೆ ಬೀಜಗಳೆನಿತೊ ಮಡಿಲೊಳಿರಿಸಿ ಮಳೆಯ ರೂಪದಿ ಮುಗಿಲು ಮುತ್ತಿಡಲು ಮತ್ತೇರಿ ಹೊತ್ತು ನಿಂತಿಹಳಮಿತ ವೃಕ್ಷರಾಶಿ. ೨ ಮಾವು ಬೇವೂ ತೆಂಗು ಕೌಂಗು ನೇರಿಳೆ ಹಲಸು ಹುಣಿಸೆ […]

ವಸಂತದ ಆಗಮನ

ಮೂಲ: ರೂಮಿ – ಪರ್ಷಿಯನ್ ಸೂಫಿ ಕವಿ ವಸಂತಾಗಮನದ ಜತೆಗೆಯೇ ಬಂತು ನಲ್ಲನ ಸಂದೇಶ ನಾವೀಗ ಪ್ರೇಮ ಸುರೋನ್ಮತ್ತರು, ನಿಲ್ಲಲಾಗದೆ ತೂರಾಡಿದವರು ಹೋಗು ನಂದನವನಕ್ಕೆ ನನ್ನ ನಲ್ಲ, ಅಲ್ಲಿ ಕಾದ ನಂದನದ ಸುಂದರಿಯರು, ನಿನ್ನ ನಿರೀಕ್ಷೆಯಲ್ಲಿ […]

ಒಂದು ಸಂಜೆ

ಸಂಜೆವೆಣ್ಣಿನ ಸಕಲ ಸೌಭಾಗ್ಯ ಹೊಮ್ಮುತಿದೆ! ಕಿಂಜಲ್ಕ ಕುಸುಮಗಳ ಹುಡಿಯ ಹಾರಿಸಿದಂತೆ ಕೆಂಕಮಾಗಿದೆ ಬಾನು; ಕಿತ್ತಿಳೆಯ ತೊಳೆಯಂತೆ ಕ್ಷಿತಿಜದಂಚಿನ ತುಟಿಗೆ ರಾಗ ರಂಗೇರುತಿದೆ! ಮುಂಗುರುಳು ಚಿನ್ನಾಟವಾಡಿದೊಲು ಮುಚ್ಚಂಜೆ ಕರಿನರಳ ಚಾಚಿಹುದು. ನೀಲ ಸೀಮಂತದಲಿ ಒಂದೊ ಎರಡೋ […]

ಚಿತ್ರ ನಿರ್ಮಾಪಕರ ಸಂಘಕ್ಕೊಂದು ಅರ್ಜಿ

ಅಧ್ಯಕ್ಷರಾದ ಬಸಂತ್‌ಕುಮಾರ್‍ ಪಾಟೀಲ್ ಅವರೆ, ತಮ್ಮ ಮರ್ಜಿ ಆಶಿಸಿ ಈ ಅರ್ಜಿ ಬರೆಯುತ್ತಿರುವೆ. ಇದೀಗ ಹೊಸದಾಗಿ ಸುಸಂಘಟಿತರಾಗಿರುವ ತಮ್ಮ ನಿರ್ಮಾಪಕರ ಸುದ್ದಿ-ಸಮಾಚಾರ ಈಗ ಎಲ್ಲೆಡೆ ಬಿಸಿಬಿಸಿ ಚರ್ಚೆಗೆ ಆಹಾರವಾಗಿದೆ. ಏಕೆಂದರೆ ಮುಂಚೆ ಚಿತ್ರ ನಿರ್ಮಿಸುವುದನ್ನೇ […]

ಮುಚ್ಚಂಜೆ

೧ ಒಂದರಗಳಿಗೆಯ ಬಂಧುರ ಸ್ಪರ್‍ಶಕೆ ಮಂದಾನಿಲನೈತಂದಿಹನು; ಹಗಲಿನ ಬಿಸಿಲಿಗೆ ಮಾಗಿದ ಬನಗಳ ಫಲಗಳ ಸೊಂಪಿನಲೀಜಿಹನು. ೨ ರವಿಯದೊ ಬಿದ್ದನು! ಕವಿಯಿದೊ ಎದ್ದನು ತಂಗಾಳಿಯ ಜತೆ ಕೇಳಿಯಲಿ- ನೀಲಾಂಗಣದಲಿ ಮೋಡದ ಪುತ್ಥಳಿ ತೂಕಡಿಸುತ್ತಿರೆ ನಿದ್ದೆಯಲಿ. ೩ […]