ಎಂದೊ ಗುಡುಗಿದ ಧ್ವನಿಯನಿಂದಿಗೂ ಹಿಡಿದಿಟ್ಟು ಅಂಬರ ಮೃದಂಗವನು ನುಡಿಸಲೊಡರಿಸಿದಂತೆ ಧಿಮಿಧಿಮಿಕು ಧುಮುಕು ತತ್ಹೊಂಗ ದುಂಧುಮ್ಮೆಂದು ಬಾನತುಂಬೆಲ್ಲ ನಿಶ್ಯಬ್ದ ಶಬ್ದಾಂಬೋಧಿ; ಥಳಥಳಿಪ ಸೂರ್‍ಯಚಂದ್ರರು ತಾಳದೋಪಾದಿ! ಗೆಜ್ಜೆಗೊಂಚಲು ಜಲಕ್ಕನೆ ಜಗುಳಿ ಸೂರೆಯಾ- ದೊಲು ಪಳಚ್ಚನೆ ಮಿಂಚಿ ಚಿಕ್ಕ […]
ತಿಂಗಳು: ನವೆಂಬರ್ 2024
ಕಥೆಯ ಜೀವಸ್ವರ
ಜಾದೂಗಾರ, ಬಣ್ಣಬಣ್ಣದ ಕಾಗದಗಳ ಚೂರುಗಳನ್ನು ಬಿಡಿಬಿಡಿಯಾಗಿ ಜಗಿದು ನುಂಗುತ್ತಾನೆ. ನಂತರ ಬಾಯಿಂದ ಎಳೆಯೊಂದನ್ನು ಹಿಡಿದು ಸರಸರ ಎಳೆದಾಗ ಮೀಟರುಗಟ್ಟಲೆ ಬಣ್ಣದ ಚಂದದ ಕಾಗದದ ಸುರುಳಿ ಹೊರಬರುತ್ತಲೇ ಹೋಗುತ್ತದೆ. ಬರವಣಿಗೆಯ ವಿಸ್ಮಯವೂ ಇಂಥದೇ. ಅಂತಃಕರಣವನ್ನು ಕಲಕಿದ, […]
