ನಮ್ಮ ನಾಡಿನ
ತ್ರಿಶೂಲ
ಪ್ರಾಯ
ಸಮಸ್ಯೆಯೆಂದರೆ:
ನುಡಿ
ಗಡಿ
ಗುಡಿ.
*****
Related Posts
ಆ ಮರ-ಈ ಮರ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ನಮ್ಮ ತೆಂಗಿನ ಮರ ಒಳಿತಿನ ತಾಯಿ ಮೇಲ್ನೋಟಕ್ಕೆ ಬಹಳ ಸಾದಾಸೀದಾ – ಆದರದ ಕಲ್ಪ ವೃಕ್ಷ. ಜಪಾನಿಗಳ ಕುಂಡದ ಬೋನ್ಸಾಯಿ ಎರೆಯುತ್ತದೆ ನಿಜ, ಬೆರಗು ವಿನೋದ- ಆದರದು ಅಲ್ಪ ವೃಕ್ಷ. *****
ಗುಣದ ಗರಿಮೆ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ಹಂಡೆ ಹಾಲಿಗೆ ತೊಟ್ಟು ಹುಳಿ; ಬಂಡೆಗೆ ಉಳಿ; ಭಾರೀ ಬಂಗಲೆಗೆ ಹಿಡಿಯಷ್ಟು ಬೀಗ, ಅಂಕುಶದೆದುರು ಜೀತದಾಳು ಸಲಗ. ಪಟ್ಟಣಗಳನ್ನು ಹುಟ್ಟಳಿಸುವ ತಾಕತ್ತಿದೆ ಪರಮಾಣು ಕಣದಲ್ಲಿ; ಹೆಚ್ಚಳವಿರುವುದು ಆಕಾರ, ಗಾತ್ರದಲ್ಲಿ ಅಲ್ಲ, ಆಂತರಿಕ ಗುಣದಲ್ಲಿ. *****
ಫರಕು
- ನಿಸಾರ್ ಅಹಮದ್ ಕೆ ಎಸ್
- ಜೂನ್ 12, 2023
- 0
ಅಭಿ ಮಾನ ಬೇರೆ ಮಾನ ಬೇರೆ: ಒಂದು ನಾವೇ ಬೆಳಸಿಕೊಳ್ಳುವ ಸೊತ್ತು; ಇನ್ನೊಂದು ಹೆರರು ನಮಗೆ ಕಟ್ಟುವ ಕಿಮ್ಮತ್ತು. *****