………. – ೭ Posted on ಅಕ್ಟೋಬರ್ 6, 2023ಏಪ್ರಿಲ್ 28, 2023 by ಮಮತ ಜಿ ಸಾಗರ ಗಗನ ಚುಂಬಿ ಕಟ್ಟಡಗಳ ನಡುವೆ ಸಿಕ್ಕು ನಲುಗುವ ಆಕಾಶ; ಆಕಾಶದ ತುಂಬಾ ಅವಕಾಶ! *****
ಹನಿಗವನ ಹೂವು ಜಯಂತ ಕಾಯ್ಕಿಣಿ ಜುಲೈ 7, 2023 0 ಈ ಚೆಪ್ಪೆ ನೆಲದಾಳದಿಂದ ಬಳಕ್ಕನೆ ಪುಟಿದ ದಳ ದಳ ಬಣ್ಣ ಹೊರತಾಗದ ಸುಖದಚ್ಚರಿ *****
ಹನಿಗವನ ………. – ೬ ಮಮತ ಜಿ ಸಾಗರ ಸೆಪ್ಟೆಂಬರ್ 22, 2023 0 ಲೆಸನ್ -೧ ಪಾರ್ಟ್ಸ್ ಆಫ್ ದ ಬಾಡಿ ಒಮ್ಮೊಮ್ಮೆ ಎಲ್ಲರೂ ಒಂದೇ ರೀತಿ ಕಾಣುತ್ತಾರೆ, ಕಣ್ಣು, ಮೂಗು, ಮುಖ, ಕೈ, ಕಾಲು….. ಲಯಬದ್ಧವಾಗಿ ಮಿಡಿಯುವ ಹೃದಯ ಅದರಲ್ಲೊಂದಷ್ಟು ಪ್ರೀತಿ. *****
ಹನಿಗವನ ಭೇದ ನಿಸಾರ್ ಅಹಮದ್ ಕೆ ಎಸ್ ಮೇ 15, 2023 0 ಮೀನಿನ ಬಲೆಯಲ್ಲೂ ಕಲೆಗಾರಿಕೆ ಮನಗಾಣಬಲ್ಲಾತ ರಸಿಕ; ಜೇನುಗೂಡಿನ ಕಲೆಯಲ್ಲೂ ರಂಧ್ರಗಳನ್ನೇ ಕಾಣುವಾತ ಸಿನಿಕ. *****