ಬಿಸಿಲು ಕುದುರುವ
ಮೊದಲೇ
ಹಾವು ಜೀರುಂಡೆ ನಿಶಾ
ಚರಗಳೆಲ್ಲ ಗೂಡು ಸೇರಿ
ಹೊರಬೀಳುತ್ತವೆ
ಹಕ್ಕಿ ಪಕ್ಕಿ
*****
Related Posts
ಒಂದೇ ಆದರೂ…
- ನಿಸಾರ್ ಅಹಮದ್ ಕೆ ಎಸ್
- ಜನವರಿ 23, 2023
- 0
ಎರಡೂ ಬಲೆಯೇ: ಹೀಗಿದ್ದರೂ ಜೇಡನ ಬಲೆಯಿಂದ ಮೀನು ಹಿಡಿಯಲಾಗದು; ಮೀನಿನ ಬಲೆಯಿಂದ ನೊಣ ದಕ್ಕಲಾರದು. *****
ಕವಿ-ಲೋಕ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ಲೋಕವೇ, ನಿನಗಂಟಿಕೊಂಡಿರುವನಕ ನನ್ನ ಚಟುವಟಿಕೆ. ಬೇರ್ಪಟ್ಟೆನೆ? ನಿರರ್ಥಕ: ಕೆಟ್ಟು ಹೋದ ಬಲ್ಬಿನ ಥರ. ನಾನಿರಲಿ ಇರದಿರಲಿ ನಿನಗಾವ ಬಾಧಕ? ನಡೆಯುತ್ತಲೇ ಇರುವೆ ನಿನ್ನಷ್ಟಕ್ಕೆ ಸುಮ್ಮನೆ. ಆದರಿಷ್ಟೆ: ನಾನಿದ್ದರೆ ನಿನ್ನೊಂದಿಗೆ, ಮಂದಿಗೆ ನಿನ್ನ ಚಲನವಲನದ ಸೂಚಕ: […]
