ಗೋರ್ಬಿ ಪೂರ್ವ ಏಕಾಧಿಪತ್ಯದ ಕಮ್ಯುನಿಸ್ಟ್ ದೇಶಗಳಲ್ಲಿ
ಮಹಾಪ್ರಭುಗಳ ಪ್ರಚಾರದಿಂದ ಅಬಾಧಿತವೆಂದೂ
ಮಾನವ ನಿರ್ಮಿತ ಚರಿತ್ರೆಗೆ ಅತೀತವೆಂದೂ
ನನಗೆ ಕಂಡವು;
ಬಿದ್ದಲ್ಲೆ ಬೆಳೆವೆ ಸ್ಥಾಯಿ ಮರಗಳು, ಮತ್ತು
ಇದ್ದಲ್ಲೇ ಇರದ ಸಂಚಾರಿ ಜಿಪ್ಸಿಗಳು.
೨೬-೧೨-೯೧
ಗೋರ್ಬಿ ಪೂರ್ವ ಏಕಾಧಿಪತ್ಯದ ಕಮ್ಯುನಿಸ್ಟ್ ದೇಶಗಳಲ್ಲಿ
ಮಹಾಪ್ರಭುಗಳ ಪ್ರಚಾರದಿಂದ ಅಬಾಧಿತವೆಂದೂ
ಮಾನವ ನಿರ್ಮಿತ ಚರಿತ್ರೆಗೆ ಅತೀತವೆಂದೂ
ನನಗೆ ಕಂಡವು;
ಬಿದ್ದಲ್ಲೆ ಬೆಳೆವೆ ಸ್ಥಾಯಿ ಮರಗಳು, ಮತ್ತು
ಇದ್ದಲ್ಲೇ ಇರದ ಸಂಚಾರಿ ಜಿಪ್ಸಿಗಳು.
೨೬-೧೨-೯೧