ಸಮಾನತೆ Posted on ಆಗಷ್ಟ್ 23, 2024ಡಿಸೆಂಬರ್ 25, 2023 by ನಿಸಾರ್ ಅಹಮದ್ ಕೆ ಎಸ್ ಬಕ ಬಕ ರ ಸಮಾನ ಒಂದು ಸಂಗತಿಯಲ್ಲಿ: ತಲೆ ತಗ್ಗಿಸಿ ನಡೆಯುವುದರಲ್ಲಿ. *****
ಹನಿಗವನ ವಕ್ರ ನಿಸಾರ್ ಅಹಮದ್ ಕೆ ಎಸ್ ಮೇ 23, 2025 0 ಎಲ್ಲರಂತಲ್ಲ ಈ ನಮ್ಮ ದುರ್ಬುದ್ದಿ ಜೀವಿ ಇವನ ರೀತಿ ವೈಶಿಷ್ಟ್ಯಮಯ: ಬಯಸುತ್ತಾನೆ ಈಜಲು ನೀರಿಲ್ಲದ ಬಾವಿ, ಸಂಜೆ ಆಗುಂಬೆಯಲಿ ಸೂರ್ಯೋದಯ. *****