ಮಣ್ಣಿನ ಮಗನ ಆಡಳಿತ ಬಲು ಭರ್‍ಜರಿ,
ನಾಡಿನ ಇತಿಹಾಸದಲ್ಲೆ ಗೋಲ್ಡನ್ ಛಾಪ್ಟರ್;
ಚಿರ ವಿನೂತನ ರೈತರ ಉದ್ಧಾರದ ವೈಖರಿ;
ಪ್ರತಿ ನಿತ್ಯ ಏರಿ ಕಾಂಟೆಸ, ವಿಮಾನ, ಹೆಲಿಕಾಪ್ಟರ್.
*****
ಮಣ್ಣಿನ ಮಗನ ಆಡಳಿತ ಬಲು ಭರ್‍ಜರಿ,
ನಾಡಿನ ಇತಿಹಾಸದಲ್ಲೆ ಗೋಲ್ಡನ್ ಛಾಪ್ಟರ್;
ಚಿರ ವಿನೂತನ ರೈತರ ಉದ್ಧಾರದ ವೈಖರಿ;
ಪ್ರತಿ ನಿತ್ಯ ಏರಿ ಕಾಂಟೆಸ, ವಿಮಾನ, ಹೆಲಿಕಾಪ್ಟರ್.
*****