ತುಮಕೂರು, ೧೫-೨-೦೨ ಅಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ ; ನಿರೀಕ್ಷಿಸಿಯೂ ಇರಲಿಲ್ಲ. ಅಲ್ಲದೆ ಕೊಂಚ ಸೋಮಾರಿಯೂ, ಏನನ್ನಾದರೂ ಬರೆದು ಓದಬೇಕೆಂದರೆ ಹಿಂಜರಿಯುವವನೂ, ಜನರೆದುರು ನಿಂತ ನಿಲುವಿನಲ್ಲೇ ಆಲೋಚಿಸುತ್ತಲೇ ಹೊಳೆದಂತೆ ಮಾತಾಡುವುದರಲ್ಲಿ ಹೆಚ್ಚು […]
A Little inspiration and a little enthusiasm
A love for Kannada and not an obsession with the internet has propelled us to embark on Kannadasaahithya.com, amidst the dominating presence of English on […]
ತಿರುಮಲೇಶ, ರಿಲ್ಕ್, ಪರಮಹಂಸ ಮತ್ತು ಬೆಕ್ಕು
ತಿರುಮಲೇಶಗೆ ಬೆಕ್ಕು ಧುತ್ತೆಂದು ಎದುರಾಗಿಹುರಿನಿಂತ ಛಲದಲ್ಲಿ ದುರುಗುಟ್ಟಿತು,ಕ್ಷಣ ಮಾತ್ರ ಚಂಚಲಿಸಿ ಕವಿಯ ಹಠ ಕೊನೆಯಲ್ಲಿಗೆದ್ದ ಭಮೆ ಕಲಕೊಂಡು ಕವಿಯಾಯ್ತುಅನ್ಯಕೆ ಎಡೆಯಿರುವ ವಿನಯವಾಯ್ತು ಎಲ್ಲ ತಿಳಿದೇ ತೀರಬೇಕೆಂಬ ಫಾಸ್ಟ್ ಛಲದಐರೋಪ್ಯ ರಿಲ್ಕನೂ ಕಂಡದ್ದು ಬೆಕ್ಕೇತನ್ನಷ್ಟೆ ತಾನಾಗಿ […]
ರಿಲ್ಕ್ ಕಂಡ (ಕಾಣದ) ಬೆಕ್ಕು
ಪ್ರೇತ ಅಗೋಚರ, ಅಗಮ್ಯವಲ್ಲಕಲ್ಪನೆಗಾದರೂ ಸಿಗತ್ತೆ ಅದುಆದರೆ ಈ ಕಾಳ ಬೆಕ್ಕಿನ ನುಣುಪಾದ ಮೈಯಲ್ಲಿಎಷ್ಟೇ ನಿಟ್ಟಿಸಿ ನೋಡು, ದೃಷ್ಟಿಕುರುಹಿಲ್ಲದಂತೆ ಕುಸಿದು ಬಿಡುವುದು. ಕತ್ತಲೆಯಲ್ಲಿ ವೃಥಾ ಅಲೆಯುವ ಹುಚ್ಚುತಲೆಹಚ್ಚಿ ಚಚ್ಚಿ ತನ್ನ ರೋಷ ಕಳಕೊಂಡಂತೆಸುಸ್ತಲ್ಲಿ ಸಾಂತ್ವನ, ನಿನಗೆ. […]
ಗಟಾರಕ್ಕೆಸೆದ ೨೩ ಲಕ್ಷ ರೂ…ಹಾಗು ಇತಿಹಾಸ.
ಇದು ನಡೆದುದು ಬಹಳ ವರ್ಷಗಳ ಹಿಂದೆ ಎಂದಾಗಲಿ ಅಥವ ತೀರಾ ಇತ್ತೀಚೆಗೆ ಎಂದಾಗಲಿ ಹೇಳುವಂತಿಲ್ಲ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದ ಡಾ. ಎಂ ಎಂ ಕಲಬುರ್ಗಿಯವರು ನಿವೃತ್ತರಾಗುವ ಸ್ವಲ್ಪ ಮುಂಚೆ. ಚಲನ ಚಿತ್ರಗಳ ಕುರಿತಂತೆ […]
೬೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಭಾಷಣ ಅಂತರ್ಜಾಲ ಆವೃತಿ ೩
ಬ್ಲೇಕ್ ತನ್ನ ಬರವಣಿಗೆಯ ಬಗ್ಗೆ ಹೇಳಿದ ಮಾತೊಂದಿದೆ. ‘ಇದು ನನ್ನದು, ಆದರೆ ನನ್ನದು ಮಾತ್ರವಲ್ಲ.’ ನನ್ನಲ್ಲಿ ಹರಳುಗೊಳ್ಳುವ ಕೃತಿ ಅಪರೂಪವಾಗಿ ಹುಟ್ಟಿ ಸಾರ್ಥಕ ಭಾವನೆ ತಂದಾಗ ಬ್ಲೇಕ್ ಮಾತು ನೆನಪಾಗುತ್ತದೆ. ಅದೆಷ್ಟು ಓದಿ, ಓಡಾಡಿ, […]
ಕನ್ನಡ ಭಾಷೆ-ಸಂಸ್ಕೃತಿ- ಸಿನಿಮಾ: ಒಂದು ಮಾಂಟಾಝ್
‘ಕನ್ನಡ ಸಿನಿಮಾ’ ಕುರಿತಂತೆ ಬರೆಯಿರಿ ಎಂಬ ಆಹ್ವಾನ. ಬೇಕಿರಲಿ – ಬೇಡದಿರಲಿ ಇದೊಂದು ಪ್ರತ್ಯೇಕವಾದ ಪ್ರತ್ಯಯ ಎಂಬಂತೆ ಬಳಕೆಯಾಗುತ್ತಿದೆ. ‘ಕನ್ನಡ ಸಿನಿಮಾ’ ಕುರಿತಂತೆ ಬರೆಯುವಾಗ ಇದರ ನಿರ್ದಿಷ್ಟ ಗುಣಗಳು ಯಾವುವು ಎಂಬ ಪ್ರಷ್ನೆ ಎದುರಾದಾಗ […]
ಗೃಹಭಂಗ – ೩
ಅಧ್ಯಾಯ ೬ – ೧ – ಸುಮಾರು ಆರು ತಿಂಗಳು ಕಳೆದ ಮೇಲೆ ಒಂದು ಕತ್ತಲೆಯ ನಡುರಾತ್ರಿಯಲ್ಲಿ ಅಪ್ಪಣ್ಣಯ್ಯ ಬಂದು ಬೆಸ್ತರ ಕೇರಿಯ ಮಾಟನ ಮನೆಯ ಬಾಗಿಲನ್ನು ಬಡಿದ. ಒಳಗಿನಿಂದ ಎದ್ದು ಬಂದ ಮಾಟ […]
ಗೃಹಭಂಗ – ೨
ಅಧ್ಯಾಯ ೪ – ೧ – ನಂಜಮ್ಮನಿಗೆ ಏಳು ತಿಂಗಳಾದಾಗ ಒಂದು ದಿನ ಕಂಠೀಜೋಯಿಸರು ತಮ್ಮ ಬಿಳೀ ಕುದುರೆ ಏರಿ ರಾಮಸಂದ್ರಕ್ಕೆ ಬಂದರು. ಈ ಸಲ ಹಗಲು ಹೊತ್ತಿನಲ್ಲಿ ಬಂದರು. ಅವರು ಇಳಿದ ಎರಡು […]
