ಹವಾ ನಿಯಂತ್ರಿತ ಷಹರೆಂದು ಹೆಸರಾದ ಬೆಂಗಳೂರಿನಲ್ಲಿ ಸದ್ಯ ಡಿಸೆಂಬರಿನಲ್ಲೂ ಹವಾ ನಿಯಂತ್ರಿತ ಸೌಲಭ್ಯ ಇರದೆ ಬದುಕುವುದು ದುಸ್ಸಾಧ್ಯ. *****
ಮುಂದೆ ಬರಲಿರುವ ಚಿತ್ರಗಳು ಹೇಗಿದ್ದೀತು?
ಕನ್ನಡ ಚಿತ್ರರಂಗದ ಅನಭಿಷಿಕ್ತ ಸಾಮ್ರಾಟ್ ಡಾ. ರಾಜ್ ಕುಮಾರ್ ಅವರನ್ನು ಕಾಡುಗಳ್ಳ-ನರಹಂತಕ ವೀರಪ್ಪನ್ ಅಪಹರಿಸಿ ಹದಿನೈದು ದಿನಗಳೇ ಕಳೆದು ಹೋಗಿದೆ. ಡಾ.ರಾಜ್ ಕಲ್ಲುಮುಳ್ಳು ತುಂಬಿದ ಕಾಡಿನಲ್ಲಿರುವಾಗ ರಾಜ್ಯದಲ್ಲಿ ಸ್ವಾತಂತ್ರೋತ್ಸವ ನಡೆದಿದೆ. “ಯಾರಿಗೆ ಬಂತು ಸ್ವಾತಂತ್ರ್ಯ-ಎಲ್ಲಿಗೆ […]
ಗೆಲುವೆನೆಂಬುವ ಭಾಷೆ
ಸಂಸಾರ ದಂದುಗದ ಹುರಿಹಂಚಿನಲಿ ಬೆಂದು ಹುರುಪಳಿಸಿ ತಡಬಡಿಸಿ ನಾಣುಗೆಟ್ಟೋಡುತಿಹ ಅಳಿಮನದಿ ತಲ್ಲಣಿಸಿ, ನಂಬದಿಹ ನಚ್ಚದಿಹ ಡಾಂಭಿಕದಲಂಕಾರ ತೊಟ್ಟ ಜೀವವೆ, ಎಂದು ಎಂದು ನಿನ್ನಯ ಬಾಳಿಗೊಂದು ನಿಲುಗಡೆ ಸಂದು ಕಲ್ಯಾಣಮಾದಪುದು, ಶಾಂತಿ ನೆಲೆಗೊಳ್ಳುವುದು? ಭಾವಶುದ್ಧಿಯ ಪಡೆದು […]
ದಿನಗೂಲಿಯೊಬ್ಬನ ದಾರುಣ ಕಥೆ
‘ಗುಮ್ಮ ಬಂದ ಗುಮ್ಮ’ ಎಂದರೆ ಸಾಕು, ಮಕ್ಕಳು ಹೆದರಿ ನಡುಗುತ್ತವೆ ರಾತ್ರಿಯ ಹೊತ್ತು. ಹಾಗೆ ಹಾಡು ಹಗಲಿನಲ್ಲಿ ‘ವೀರಪ್ಪನ್ ಬಂದ’ ಎಂದರೆ ಸಾಕು ಕರ್ನಾಟಕ ಹಾಗೂ ತಮಿಳುನಾಡಿನ ಎರಡು ಸರಕಾರಗಳು ಗಡ ಗಡ ನಡುಗುತ್ತವೆ. […]