ತಿರುಕನಾಗಿ ತಿರುಕನಾಗಿಅಥವಾ ಮಾತು ಮಾತು ಮಾತುಗಳಶಬ್ದ ಗುಮ್ಮಟವಾದ ಈ ಪ್ರಪಂಚಕವಿಗೆ ತಿಪ್ಪೆಗುಂಡಿಯಂತೆ ಎನ್ನುವುದಾದರೆ ತಲೆಕೆದರಿದ ತಿರುಕಿಯಂತೆ ಕವಿಈ ತಿಪ್ಪೆಯಲ್ಲಿ ಮರೆತು ಬಿಸಾಕಿದಹರಳು, ಗುಲಗಂಜಿ, ಹೇರ್‌ಪಿನ್ನು, ಬ್ಲೇಡುಸರದ ಹುಕ್ಕು, ಅದೃಷ್ಟವಿದ್ದರೆ ನಿರೀಕ್ಷಿಸದೇ ಇದ್ದಮಗುವಿನ ಬೆಳ್ಳಿ ಒಳಲೆ […]
ತಿರುಮಲೇಶ, ರಿಲ್ಕ್, ಪರಮಹಂಸ ಮತ್ತು ಬೆಕ್ಕು
ತಿರುಮಲೇಶಗೆ ಬೆಕ್ಕು ಧುತ್ತೆಂದು ಎದುರಾಗಿಹುರಿನಿಂತ ಛಲದಲ್ಲಿ ದುರುಗುಟ್ಟಿತು,ಕ್ಷಣ ಮಾತ್ರ ಚಂಚಲಿಸಿ ಕವಿಯ ಹಠ ಕೊನೆಯಲ್ಲಿಗೆದ್ದ ಭಮೆ ಕಲಕೊಂಡು ಕವಿಯಾಯ್ತುಅನ್ಯಕೆ ಎಡೆಯಿರುವ ವಿನಯವಾಯ್ತು ಎಲ್ಲ ತಿಳಿದೇ ತೀರಬೇಕೆಂಬ ಫಾಸ್ಟ್ ಛಲದಐರೋಪ್ಯ ರಿಲ್ಕನೂ ಕಂಡದ್ದು ಬೆಕ್ಕೇತನ್ನಷ್ಟೆ ತಾನಾಗಿ […]
ರಿಲ್ಕ್ ಕಂಡ (ಕಾಣದ) ಬೆಕ್ಕು
ಪ್ರೇತ ಅಗೋಚರ, ಅಗಮ್ಯವಲ್ಲಕಲ್ಪನೆಗಾದರೂ ಸಿಗತ್ತೆ ಅದುಆದರೆ ಈ ಕಾಳ ಬೆಕ್ಕಿನ ನುಣುಪಾದ ಮೈಯಲ್ಲಿಎಷ್ಟೇ ನಿಟ್ಟಿಸಿ ನೋಡು, ದೃಷ್ಟಿಕುರುಹಿಲ್ಲದಂತೆ ಕುಸಿದು ಬಿಡುವುದು. ಕತ್ತಲೆಯಲ್ಲಿ ವೃಥಾ ಅಲೆಯುವ ಹುಚ್ಚುತಲೆಹಚ್ಚಿ ಚಚ್ಚಿ ತನ್ನ ರೋಷ ಕಳಕೊಂಡಂತೆಸುಸ್ತಲ್ಲಿ ಸಾಂತ್ವನ, ನಿನಗೆ. […]
ಗಟಾರಕ್ಕೆಸೆದ ೨೩ ಲಕ್ಷ ರೂ…ಹಾಗು ಇತಿಹಾಸ.
ಇದು ನಡೆದುದು ಬಹಳ ವರ್ಷಗಳ ಹಿಂದೆ ಎಂದಾಗಲಿ ಅಥವ ತೀರಾ ಇತ್ತೀಚೆಗೆ ಎಂದಾಗಲಿ ಹೇಳುವಂತಿಲ್ಲ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದ ಡಾ. ಎಂ ಎಂ ಕಲಬುರ್ಗಿಯವರು ನಿವೃತ್ತರಾಗುವ ಸ್ವಲ್ಪ ಮುಂಚೆ. ಚಲನ ಚಿತ್ರಗಳ ಕುರಿತಂತೆ […]
ಗೃಹಭಂಗ – ೩
ಅಧ್ಯಾಯ ೬ – ೧ – ಸುಮಾರು ಆರು ತಿಂಗಳು ಕಳೆದ ಮೇಲೆ ಒಂದು ಕತ್ತಲೆಯ ನಡುರಾತ್ರಿಯಲ್ಲಿ ಅಪ್ಪಣ್ಣಯ್ಯ ಬಂದು ಬೆಸ್ತರ ಕೇರಿಯ ಮಾಟನ ಮನೆಯ ಬಾಗಿಲನ್ನು ಬಡಿದ. ಒಳಗಿನಿಂದ ಎದ್ದು ಬಂದ ಮಾಟ […]
ಗೃಹಭಂಗ – ೨
ಅಧ್ಯಾಯ ೪ – ೧ – ನಂಜಮ್ಮನಿಗೆ ಏಳು ತಿಂಗಳಾದಾಗ ಒಂದು ದಿನ ಕಂಠೀಜೋಯಿಸರು ತಮ್ಮ ಬಿಳೀ ಕುದುರೆ ಏರಿ ರಾಮಸಂದ್ರಕ್ಕೆ ಬಂದರು. ಈ ಸಲ ಹಗಲು ಹೊತ್ತಿನಲ್ಲಿ ಬಂದರು. ಅವರು ಇಳಿದ ಎರಡು […]
ಗೃಹಭಂಗ – ೧
ಅಧ್ಯಾಯ ೧ – ೧- ಮೈಸೂರು ಸಂಸ್ಥಾನದ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕು ಕಂಬನಕೆರೆ ಹೋಬಳಿ ರಾಮಸಂದ್ರ ಗ್ರಾಮದ ಶ್ಯಾನುಭೋಗ್ ರಾಮಣ್ಣನವರು ಫೌತಿಯಾದಮೇಲೆ ಮನೆಯಲ್ಲಿ ಉಳಿದವರು ಅವರ ಹೆಂಡತಿ ಗಂಗಮ್ಮ, ಇಬ್ಬರು ಗಂಡು ಮಕ್ಕಳು […]
ಗೃಹಭಂಗ – ಮುನ್ನುಡಿ
ಒಂಬೈನೂರ ಇಪ್ಪತ್ತರ ನಂತರ ಪ್ರಾರಂಭವಾಗುವ ಇದರ ವಸ್ತು, ನಲವತ್ತನಾಲ್ಕು ನಲವತ್ತೈದರ ಸುಮಾರಿಗೆ ಮುಗಿಯುತ್ತದೆ. ತಿಪಟೂರು ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಳ್ಳುವ ಭಾಗದ ಪ್ರಾದೇಶಿಕ ಹಿನ್ನೆಲೆ. ಭಾಷೆಯೂ ಅದರದೇ. ಆದರೆ, ‘ಇದೊಂದು ಪ್ರಾದೇಶಿಕ ಕಾದಂಬರಿ’ ಎಂಬ ಆತುರದ ಕ್ಲಾಸ್‌ರೂಮು […]
ಇನ್ನೂ ಒಂದು
ಗಡಿ ಸುತ್ತಿಟ್ಟ ಚಾಪೆಯನ್ನು ಮುಂಗಾಲಿನಿಂದ ತಳ್ಳಿ ತಳ್ಳಿ ಬಿಡಿಸಿದ ಹಾಗೆ, ತುಸು ಒದ್ದಂತೆ ಅದು ಬಿಚ್ಚಿಕೊಂಡು ಅಂಚಿನ ನಕ್ಷೆಗಳನ್ನು ಕಾಣಿಸಿ, ಮತ್ತೆ ನೂಕಿದಂತೆ ಮತ್ತಷ್ಟು ಬಿಚ್ಚಿಕೊಂಡು ನಡುವಿನ ಚಿತ್ರವನ್ನು ಕಾಣಿಸುವಂತೆ ಭಾನುವಾರದ ದಿನ ಜರುಗಬೇಕು […]