ಸಣ್ಣ ಕತೆ ರುದ್ರಪ್ಪ ಅನಕೃ ಜೂನ್ 8, 2008 0 ಶನಿವಾರ ಸಂಜೆ, ಭಾನುವಾರ ಬೆಳಿಗ್ಗೆ ಆರ್ಕಾಟು ಶ್ರೀನಿವಾಸಾಚಾರ್ಯರ ಬೀದಿಯಲ್ಲಿ ಹೋಗುವುದೆಂದರೆ ನನಗೊಂದು ಸಂತೋಷ. ಇತರರ ಕಣ್ಣಿಗೆ ಬೀಳದ ಸೊಗಸೂ, ಮನಸ್ಸಿಗೆ ವೇದ್ಯವಾಗದ ಸುಖವೂ ನನ್ನದಾಗುವುದಕ್ಕೆ ನಮ್ಮ ಊರಿನ ಪ್ರತಿಯೊಂದು ಭಾಗವನ್ನೂ ಪ್ರತಿಯೊಂದು ಬೀದಿಯನ್ನೂ ನಾನು […]